ಶಾಲಾ ಕಾಲೇಜು
ಡಾ. ಎನ್.ಎಸ್.ಎ. ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ @500 ಉಪನ್ಯಾಸ (Dr. N.S.A. Rani Abbakka @500 lecture at M First Grade College)
ಡಾ. ಎನ್.ಎಸ್.ಎ. ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ @500 ಉಪನ್ಯಾಸ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಾ. ಸುರೇಂದ್ರ ಶೆಟ್ಟಿಯವರಿಂದ ಉಪನ್ಯಾಸ ಉದ್ಘಾಟನೆ (Karkala) ಕಾರ್ಕಳ: ಡಾ. ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು, ನಿಟ್ಟೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಐಕ್ಯೂಎಸಿ ಕೋಶವು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಆಶ್ರಯದಲ್ಲಿ ರಾಣಿ ಅಬ್ಬಕ್ಕ @500 ಪ್ರೇರಣದಾಯಿ ಉಪನ್ಯಾಸ ಮಾಲಿಕೆಯ 41ನೇ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಉಡುಪಿ ಜಿಲ್ಲೆಯ […]

