health
ಪಡುಬಿದ್ರಿಯಲ್ಲಿ ಬಂಜೆತನ ತಪಾಸಣಾ ಶಿಬಿರ (Infertility Sreening Camp at Padubidri Omkar Kala Sangma) ಪಡುಬಿದ್ರಿಯಲ್ಲಿ ಬಂಜೆತನ ತಪಾಸಣಾ ಶಿಬಿರ
ಪಡುಬಿದ್ರಿಯಲ್ಲಿಬಂಜೆತನತಪಾಸಣಾ ಶಿಬಿರ (Padubidri) ಪಡುಬಿದ್ರಿ: ಅಧುನಿಕ ಯುಗದಲ್ಲಿ ಪ್ರತಿಯೊಂದಕ್ಕೂ ಚಿಕಿತ್ಸೆ ಇರುವ ಕಾರಣ ಬಂಜೆತನವನ್ನು ಕೂಡಾ ನಿವಾರಣೆ ಮಾಡಬಹುದು. ಇಂದಿನ ಜೀವನ ಶೈಲಿ ಹಾಗೂ ಅಹಾರ ಪದ್ದತಿಯೇ ಬಂಜೆತನಕ್ಕೆ ಮುಖ್ಯ ಕಾರಣ. ಬಂಜೆತನದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವವರ ಸಂಖ್ಯೆ ಜಾಸ್ತಿ ಅಗುತ್ತಿದೆ. ಎಂದು ವ್ಯೆದ್ಯಾಧಿಕಾರಿ ಡಾ. ಪಯಸ್ವಿನಿ ಶೆಟ್ಟಿಗಾರ್ (Dr Payasvini Shettigar) ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ರೋಟರಿ ಸಮುದಾಯದಳ ಮತ್ತು ರೋಟರಾಕ್ಟ್ ಕ್ಲಬ್ ಮತ್ತು […]

