CONGARTULATIONS
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಬೆಂಗಳೂರು : ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ (Bengaluru: Narasimha Awards presented to six achievers)
ಬೆಂಗಳೂರು : ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮ (Bengaluru) ಬೆಂಗಳೂರು: ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನೆರವೇರಿತು. ಸಮಾರಂಭದಲ್ಲಿ ಕರ್ನಲ್ ಬಿ. ಚಿನ್ಮಯ್, ಲೆಫ್ಟಿನೆಂಟ್ ಕರ್ನಲ್ ಪುಷ್ಪ ಕಫ್ರಿ, ಉದ್ಯಮಿ ಜಿ. ಪ್ರಕಾಶ್ ಮಯ್ಯ, ಡಾ. ಎ.ಎಸ್.ಕೃಷ್ಣಮೂರ್ತಿ ಕಾರಂತ, ಸಮಾಜಸೇವಕ […]

