Tag: DR PRASANTH SHETTY

ಶಾಲಾ ಕಾಲೇಜು

ಕಾಪುವಿನ ದಂಡತೀರ್ಥ ವಿದ್ಯಾ ಸಂಸ್ಥೆ : ಎಸ್‌ ಎಸ್‌ ಎಲ್‌ ಸಿ – ಪಿಯುಸಿ ಯಲ್ಲಿ ಅತ್ಯುತ್ತಮ ಫಲಿತಾಂಶ (Dandatirtha Education society, Kaup: Excellent results in SSLC – PUC)

ಕಾಪುವಿನ ದಂಡತೀರ್ಥ ವಿದ್ಯಾ ಸಂಸ್ಥೆ : ಎಸ್‌ ಎಸ್‌ ಎಲ್‌ ಸಿ – ಪಿಯುಸಿ ಯಲ್ಲಿ ಅತ್ಯುತ್ತಮ ಫಲಿತಾಂಶ ಕಳೆದ ವರ್ಷ  ದಿವ್ಯಲಕ್ಷ್ಮಿ ರಾಜ್ಯಕ್ಕೆ 10 ನೇ ಸ್ಥಾನ – ಈ ಬಾರಿ ಸಮರ್ಥ್ ಜೋಷಿ ರಾಜ್ಯಕ್ಕೆ 8 ನೇ ಸ್ಥಾನ    (Kaup) ಕಾಪು:  ಕಾಪು- ಉಡುಪಿ ಪರಿಸರದಲ್ಲಿ ದಂಡತೀರ್ಥ ವಿದ್ಯಾ ಸಂಸ್ಥೆಯು ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿದ್ದು, ಕಳೆದ ಹಲವು ವರ್ಷಗಳಿಂದ ಎಸ್‌ ಎಸ್‌ ಎಲ್‌ ಸಿ – ಪಿಯುಸಿ ಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುತ್ತಾ […]

fastival

ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ  ಗಣರಾಜ್ಯೋತ್ಸವ ಆಚರಣೆ (Republic Day celebration at Dandatirtha Group Educational Institution)

 ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ  ಗಣರಾಜ್ಯೋತ್ಸವ ಆಚರಣೆ  ಗಣರಾಜ್ಯೋತ್ಸವದ ಧ್ವಜಾರೋಹಣಗೈದ ಪ್ರಾಂಶುಪಾಲ ಎಂ.ನೀಲಾನಂದ ನಾಯ್ಕ್  (Kaup) ಕಾಪು: ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಜರಗಿತು.    ದಂಡತೀರ್ಥ ವಿದ್ಯಾ ಸಂಸ್ಥೆಯ   ಎಂ. ನೀಲಾನಂದ ನಾಯ್ಕ್ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.   ಭಾರತದ ಸಂವಿಧಾನವು  ಪ್ರತಿಯೊಬ್ಬ ಭಾರತೀಯನ ಹಕ್ಕು, ಕರ್ತವ್ಯ ಮತ್ತು ಕನಸುಗಳ ಪ್ರತಿಬಿಂಬ. ನಮ್ಮ ಸಂವಿಧಾನದ ಆಶಯದಂತೆ  ದೇಶದ ಕಾನೂನುನನ್ನು ಗೌರವಿಸಿ ಉತ್ತಮ ನಾಗರೀಕರಾಗೋಣ ಎಂದರು.    ಈ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Second Level Examination in Kaup    Dandatirtha education institute)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ದ್ವಿತೀಯ ಸೋಪಾನ ಪರೀಕ್ಷೆಯು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆಯಿತು.   ಭಾರತ್ ಸ್ಕೌಟ್ಸ್-ಗೈಡ್ಸ್ ಉಡುಪಿ ಜಿಲ್ಲಾ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು.  ಅವರು ಮಾತನಾಡಿ, ಸ್ಕೌಟ್ ಚಳವಳಿಯು ಒಂದು ನಿರಂತರ ಪ್ರಕ್ರಿಯೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇವುಗಳಲ್ಲಿ ತೊಡಗಿಕೊಂಡಾಗ, ಸಾಮಾಜಿಕ ಜೀವನದಲ್ಲಿ ಪರಿಪೂರ್ಣರಾಗಿ ಮೂಡಿಬರುತ್ತಾರೆ. ದೇಶಭಕ್ತಿಯ ಜೊತೆಗೆ ಸುಂದರ ಭವಿಷ್ಯದ ನಿರ್ಮಾಣಕ್ಕೆ […]

ಶಾಲಾ ಕಾಲೇಜು

 ಕಾಪು: ದಂಡತೀರ್ಥ ಕಾಲೇಜು : ಸಂಸ್ಥಾಪಕರ ಪುಣ್ಯತಿಥಿ ಆಚರಣೆ (Kapu: Dandatirtha College : Founder’s Death Anniversary Celebration)

ಕಾಪು: ದಂಡತೀರ್ಥ ಕಾಲೇಜು : ಸಂಸ್ಥಾಪಕರ ಪುಣ್ಯತಿಥಿ ಆಚರಣೆ (Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ದಿ. ಡಾ. ಕೆ. ಪ್ರಭಾಕರ ಶೆಟ್ಟಿಯವರ ಪುಣ್ಯತಿಥಿಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಂಸ್ಥಾಪಕರ ಪುತ್ಥಳಿಗೆ ಮಾಲಾರ್ಪಣೆಗೈದರು. ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ರವರು ನುಡಿ ನಮನ ಸಲ್ಲಿಸಿ, ಸಂಸ್ಥಾಪಕ ಡಾ. ಪ್ರಭಾಕರ ಶೆಟ್ಟಿಯವರು ಕಾಪುವಿನ ಹಿರಿಯ ವೈದ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದವರು. ಶೈಕ್ಷಣಿಕವಾಗಿ ಪರಿಸರದ ಜನರಿಗೆ ವಿಜ್ಞಾನ […]

ಶಾಲಾ ಕಾಲೇಜು

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ   ಕಾನೂನು ಅರಿವು ಕಾರ್ಯಕ್ರಮ (Legal awareness program at Kaup Dandatirtha Pre-University College)

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ   ಕಾನೂನು ಅರಿವು ಕಾರ್ಯಕ್ರಮ (Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ  ‘ಅಪರಾಧ ತಡೆ ಮಾಸಾಚರಣೆ’ ಅಂಗವಾಗಿ ಕಾಪು ಪೋಲೀಸ್ ಠಾಣೆಯ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಪು ಠಾಣಾಧಿಕಾರಿ ತೇಜಸ್ವಿ ಯವರು ಭಾಗವಹಿಸಿದ್ದರು. ಈ ಸಂದರ್ಭ ಅವರು ಮಾತನಾಡಿ, ಪ್ರಸ್ತುತ ಸಮಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಸಮರ್ಪಕ ಮಾಹಿತಿಗಳನ್ನು ನೀಡಿದ ಅವರು,  ಹದಿಹರೆಯದಲ್ಲಿ ವಿದ್ಯಾರ್ಥಿಗಳು ಕುತೂಹಲಭರಿತರಾಗಿ, ಹಾಗೂ ಕಾನೂನುಗಳ ಬಗ್ಗೆ ಅರಿವು ಮತ್ತು […]

ಕ್ರೀಡೆ

ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Inauguration of Home Guards West Zone Level Professional Games)

ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Udupi) ಉಡುಪಿ, ಡಿಸೆಂಬರ್ 16 : ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಬಲೂನು ಹಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಯಿಂದ ಭಾಂದವ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಗೆಲುವಿಗಿಂತ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಯು ಅತಿ […]

ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup : Vanamahothsava celebration at Dandatheertha Education Institute)

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸೀ ಸಂಸ್ಥೆಯ ಸಹಕಾರದಲ್ಲಿ ವನಮಹೋತ್ಸವ ಆಚರಿಸಲಾಯಿತು.   ಕಾಪು ಜೇಸೀ ಅಧ್ಯಕ್ಷೆ ಸುಖಾಲಾಕ್ಷಿ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಕ್ಕಳಿಗೆ ಗಿಡ ವಿತರಿಸಿ, ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಾದ ತಾವು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆಗಳಲ್ಲಿ ಗಿಡ ನೆಟ್ಟು ಅದನ್ನು ಪೋಷಿಸಬೇಕು ಹಾಗೂ ಸುಂದರ ಪರಿಸರವನ್ನು ನಿರ್ಮಿಸಿ ಅರೋಗ್ಯವಂತ ಸಮಾಜವನ್ನು ರೂಪಿಸಬೇಕು ಎಂಬ ಸಂದೇಶ ನೀಡಿದರು. […]

eMedia Kannada  @2025. All Rights Reserved.