Tag: DR PRASHANT SHETTY

ತಾಲೂಕು ಆಡಳಿತ ಶಾಲಾ ಕಾಲೇಜು

 ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ (Kaup; Information about hoisting the national flag at Dandatirtha Educational Institute)

ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ ಮಾಹಿತಿ ನೀಡಿದ ಭಾರತ್ ಸೇವಾದಳದ ಜಿಲ್ಲಾ ಸಂಘಟಕಿ  ಶ್ರೀಮತಿ ಪುಷ್ಪಲತಾ (Kaup) ಕಾಪು: ಪ್ರತಿಯೊಬ್ಬ ಭಾರತೀಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾರತದ ರಾಷ್ಟ್ರಧ್ವಜವನ್ನು ಕಟ್ಟುವುದನ್ನು ಕಲಿಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಜಾಗೃತೆ ಮೂಡಿಸುವ ಅಗತ್ಯವಿದೆ ಎಂದು ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಶ್ರೀಮತಿ ಪುಷ್ಪಲತಾ ಇವರು ಕರೆಕೊಟ್ಟರು.   ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಕುರಿತು ಮಾಹಿತಿ ನೀಡಿದರು.   ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ. […]

ಶಾಲಾ ಕಾಲೇಜು

ದಂಡತೀರ್ಥ: ಸಂಸ್ಕೃತ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ (Dandatirtha: First place in Sanskrit quiz)

ದಂಡತೀರ್ಥ: ಸಂಸ್ಕೃತ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಜಿಲ್ಲೆಯ 25 ಶಾಲೆಗಳ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. (Udupi) ಉಡುಪಿ : ಸಂಸ್ಕೃತ ಭಾರತಿ ಉಡುಪಿ ಇದರ ಪ್ರಾಯೋಜಕತ್ವದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ, ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಕುಮಾರಿ ಇಷಿಕಾ ಶೆಟ್ಟಿ ಇವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.     ಜಿಲ್ಲೆಯ 25 ಶಾಲೆಗಳ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ರೂ. […]

eMedia Kannada  @2025. All Rights Reserved.