Tag: dr. prashanth shetty

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆ: ವಿದ್ಯಾರ್ಥಿವೇತನ ವಿತರಣೆ (Kapu : Dandatirtha Vidya Institution: Scholarship distribution)

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆ: ವಿದ್ಯಾರ್ಥಿವೇತನ ವಿತರಣೆ      (Kaup) ಕಾಪು: ಕಾಪು ದಂಡತೀರ್ಥ ಪದವಿಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನಲ್ಲಿ ವಿದ್ಯಾರ್ಜನೆ ಗೈಯುತ್ತಿರುವ ಪ್ರತಿಭಾನ್ವಿತ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ದಿವಂಗತ ಡಾ. ಕೆ. ಪ್ರಭಾಕರ ಶೆಟ್ಟಿಯವರ ಮುತುವರ್ಜಿಯಲ್ಲಿ ಪ್ರಾರಂಭಗೊಂಡ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.  ಸಂಸ್ಥೆಯ ಸಂಚಾಲಕ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸುಮಾರು 9 ಲಕ್ಷದಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಲಾಗುತ್ತಿದೆ. ಪಾಠ – ಪಾಠ್ಯೇತರ […]

ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ- ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ (Kaup Dandatheertha School Annual General meeting  of the Guardian – Teachers Association)

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ– ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸಂಸ್ಥೆಯ ಸಂಚಾಲಕರಾದ ಡಾ. ಕೆ ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.   ಸಂಚಾಲಕ ಡಾ. ಕೆ ಪ್ರಶಾಂತ್ ಶೆಟ್ಟಿಯವರು ಶಾಲೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ, ರಕ್ಷಕ-ಶಿಕ್ಷಕ ಸಂಘವು ವಿದ್ಯಾಸಂಸ್ಥೆಯ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಹೆತ್ತವರಾದ ತಾವು ಮಕ್ಕಳಲ್ಲಿ ಶಿಸ್ತನ್ನು ಬೆಳೆಸುವಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದೀರಿ. ಪಾಠದ ಜೊತೆಗೆ ಇತರ […]

eMedia Kannada  @2025. All Rights Reserved.