ಎಸ್.ಕೆ.ಪಿ.ಎ ಕಾಪು ವಲಯ ಸದಸ್ಯರ ಕಾಪು ಪ್ರೀಮಿಯರ್ ಲೀಗ್ ಉದ್ಘಾಟನೆ (SKPA Kaup Zone Members Kaup Premier League Inauguration)
ಎಸ್.ಕೆ.ಪಿ.ಎ ಕಾಪು ವಲಯ ಸದಸ್ಯರ ಕಾಪು ಪ್ರೀಮಿಯರ್ ಲೀಗ್ ಉದ್ಘಾಟನೆ ಲೀಗ್ ಮಾದರಿಯಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ಆಯೋಜನೆ (Kaup)ಕಾಪು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ. ಮತ್ತು ಉಡುಪಿ ಇದರ ಕಾಪು ವಲಯ ಹಮ್ಮಿಕೊಂಡಿರುವ ಕಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಪ್ರಶಾಂತ್ ಶೆಟ್ಟಿ ಯವರು ಸಂಸ್ಥೆಯ ಕ್ರೀಡಾಂಗಣದಲ್ಲಿ ಭಾನುವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡೆ ಮನುಷ್ಯನ ದೈಹಿಕ […]










