Tag: DR PRASHANTH SHETTY

ಶಾಲಾ ಕಾಲೇಜು

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು,  ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ (Kaup Dandatirtha Pre-University College, School brings glory to the school from its female students in the high school section)

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು,  ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ (Kaup) ಕಾಪು: ಕಾಪುವಿನದಂಡತೀರ್ಥ ಪದವಿ ಪೂರ್ವ ಕಾಲೇಜಿನ  ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ದಿವ್ಯಲಕ್ಷ್ಮಿಇವರು ಈ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ600 ರಲ್ಲಿ 590 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯದಲ್ಲಿ ಹತ್ತನೆಯ ಸ್ಥಾನ (೧೦ rank) ಗಳಿಸಿದ್ದಾಳೆ.   ಪ್ರೌಢಶಾಲಾ ವಿಭಾಗದಲ್ಲಿ 625 ರಲ್ಲಿ 606 ಅಂಕವನ್ನು ಗಳಿಸಿದ ಕುಮಾರಿ  ರಿತಿಕಾ ಆರ್ ಶೆಟ್ಟಿ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.  ಅತ್ಯುತ್ತಮ ಪರಿಶ್ರಮದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು […]

social service ಧಾರ್ಮಿಕ

ಉಡುಪಿ: ತಬ್ಬಲಿ ಗಂಡು ಕರುವಿಗೆ ನಾಮಕರಣ, ತೊಟ್ಟಿಲು‌ ಶಾಸ್ತ್ರ, ಹೆಸರು ಟೈಗರ್ ಶಿವ (Udupi: Naming of Tabbali male calf, cradle science, name Tiger Shiva)

ಉಡುಪಿ: ತಬ್ಬಲಿ ಗಂಡು ಕರುವಿಗೆ ನಾಮಕರಣ, ತೊಟ್ಟಿಲು‌ ಶಾಸ್ತ್ರ, ಹೆಸರು ಟೈಗರ್ ಶಿವ (Uudupi) ಉಡುಪಿ: ಉಡುಪಿ ಜಿಲ್ಲಾ ನಾಗರೀಕ ಸಮಿತಿಯು ಮಣಿಪಾಲ ಶಾಂತಿನಗರದಲ್ಲಿರುವ‌ ಬುಧವಾರ ಸಂಜೆ ಗೋಧೂಳಿ ಲಗ್ನದಲ್ಲಿ ತಬ್ಬಲಿ ಗಂಡು ಕರುವಿಗೆ ನಾಮಕರಣ- ತೊಟ್ಟಿಲು ಶಾಸ್ತ್ರವನ್ನು ಧಾರ್ಮಿಕ ವಿಧಿವಿಧಾನಗಳಿಂದ ನಡೆಸಿ, ಗೋಪ್ರೇಮವನ್ನು ಮೆರೆದಿರುವುದು‌ ಈಗ ಸಾಮಾಜಿಕ ಜಾಲ ರ=ತಾಣದಲ್ಲಿ ವೈರಲ್‌ ಆಗಿದೆ.   ಶಿವರಾತ್ರಿಯ ದಿನ, ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಟೈಗರ್ ಸರ್ಕಲಿನಲ್ಲಿ ಕರು ಜನಿಸಿರುವುದರಿಂದ, ಕರುವಿಗೆ “ಟೈಗರ್ ಶಿವ” ನಾಮಕರಣ ಮಾಡಲಾಯಿತು.  ಶಾಂತಿನಗರ […]

ವಿಡಿಯೋ ಶಾಲಾ ಕಾಲೇಜು

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ (Nov. 8 : Silver jublee of Danda Teertha PU College)

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ  (Kaup)ಕಾಪು :  ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾ ಸಂಸ್ಥೆ ಸಂಚಾಲಿತ ದಂಡತೀರ್ಥ ಪಿಯು ಕಾಲೇಜಿನ  ರಜತ ಮಹೋತ್ಸವ ನವಂಬರ್ 8 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಕೆ ಪ್ರಶಾಂತ್ ಶೆಟ್ಟಿ ಹೇಳಿದ್ದಾರೆ.  ಅವರು ಮಂಗಳವಾರ ಉಳಿಯಾರಗೋಳಿ ದಂಡ ತೀರ್ಥ ವಿದ್ಯಾ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದರು. ದಂಡತೀರ್ಥ ವಿದ್ಯಾ ಸಂಸ್ಥೆಯು 1917ರಲ್ಲಿ ಕನ್ನಡ ಮಾಧ್ಯಮ ಶಾಲೆ ಪ್ರಾರಂಭಗೊಂಡು, […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ನೀಲಾನಂದ ನಾಯ್ಕ್‌ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ “ವಿದ್ಯಾರತ್ನ” ಪ್ರಶಸ್ತಿ (State lever best teacher award “Vidya Rathna” to Kaup Neelananda Naik)

ಕಾಪು ನೀಲಾನಂದ ನಾಯ್ಕ್‌ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ “ವಿದ್ಯಾರತ್ನ” ಪ್ರಶಸ್ತಿ (Kaup) ಕಾಪು: ಕಾಪುವಿನ ದಂಡತೀರ್ಥ ಆಂಗ್ಲ ಮಾಧ್ಯಮ ಶಾಲಾ  ಮುಖ್ಯ ಶಿಕ್ಷಕ ಕಾಪು ನೀಲಾನಂದ ನಾಯ್ಕ್‌ರವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ “ವಿದ್ಯಾರತ್ನ” ಪ್ರಶಸ್ತಿ ಪಡೆದಿದ್ದಾರೆ.   ಕಾಪು ನೀಲಾನಂದ ನಾಯ್ಕ್‌ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ […]

ಶಾಲಾ ಕಾಲೇಜು

 ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ (Inaguration of School Parliament at Uliyaragoli Danda Theertha High school)

ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ   ಕಾಪು : ಇಲ್ಲಿನ ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತನ್ನು ಪೊಲಿಪು ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಸುಧಾಕರ್ ಎಮ್. ಎ. ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಲಾ ಜೀವನದಿಂದಲೇ ವಿದ್ಯಾರ್ಥಿಗಳಿಗೆ ಸಂಸತ್ತಿನ ಅರಿವು ಮೂಡಿಸಿ, ಆಡಳಿತಾತ್ಮಕ ವಿಚಾರಗಳನ್ನು ತಿಳಿಸಿದರೆ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಬಲಯುತರಾಗುತ್ತಾರೆ ಹಾಗೂ ಸಮಾಜಕ್ಕೆ ಒಳ್ಳೆಯ ಆಡಳಿತವನ್ನು ನೀಡಲು ಸಾಧ್ಯವಾಗುತ್ತದೆ ಎಂಬ ಸಂದೇಶವನ್ನು ನೀಡಿದರು.  ಉಪನ್ಯಾಸಕರಾದ ಸುಧಾಕರ್ ಎಮ್. […]

eMedia Kannada  @2025. All Rights Reserved.