social service
ಪಡುಬಿದ್ರಿ : ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ (Padubidri: Free eye check-up camp organized by various organizations)
PHOTO CREDIT RAVI DIGITALS PADUBIDRI ಪಡುಬಿದ್ರಿ : ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವರ ಆಯೋಜನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಭಾಭವನದಲ್ಲಿ ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು […]

