# Tags

ಜೂ. 29 ಮತ್ತು 30 ರಂದು ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ (Jr. National level open Fday Rated Rapid Chess Compitition at Kaup on 29th & 30th)

ಜೂ. 29 ಮತ್ತು 30 ರಂದು ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ   (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇವರ ವತಿಯಿಂದ ಜೂ. 29 ಮತ್ತು 30 ರಂದು ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಕಾಪುವಿನ ಪ್ರಪ್ರಥಮ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಸಾಕ್ಷಾತ್ ಯು.ಕೆ. ತಿಳಿಸಿದರು. […]

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ (Allegation of Land mafia against Suzlon Company: Congress protests at Padubidri)

ಸುಜ್ಲಾನ್‌ ಕಂಪನಿ ವಿರುದ್ಧ ಭೂ ಮಾಫಿಯಾ ಆರೋಪ: ಪಡುಬಿದ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ  ಪಡುಬಿದ್ರಿ: ಕೆಐಎಡಿಬಿಯಿಂದ ಭೂಸ್ವಾಧೀನಗೊಳಿಸಿ ಪಡೆದುಕೊಂಡಿರುವ 1200ಎಕರೆ ಜಮೀನನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ, ನಂದಿಕೂರಿನ ಸುಜ್ಲಾನ್ ಕಂಪೆನಿ ವಿರುದ್ಧ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಸುಜ್ಲಾನ್ ಯೋಜನೆ ಮುಂಬಾಗದ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್  ಪ್ರತಿಭಾ (Kaup Thahashildar Prathibha) ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.  ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪಲಿಮಾರು, ಪಡುಬಿದ್ರಿ ನಂದಿಕೂರು […]

  ಕಾಪು   ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಸಂಪನ್ನ (Kaup thaluk level pension Adalath)

ಕಾಪು   ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಸಂಪನ್ನ   (Kaup) ಕಾಪು: ಕಾಪು ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಶುಕ್ರವಾರ ಬೆಳಿಗ್ಗೆ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್ ಆರ್ (Rashmi SR) ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ನಡೆಯಿತು. ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ […]