ರಾಜಕೀಯ
ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಡಾ. ಪುಷ್ಪಾ ಅಮರನಾಥ್ (Deliver guarantee schemes to eligible beneficiaries of the district: Dr. Pushpa Amaranath)
ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಡಾ. ಪುಷ್ಪಾ ಅಮರನಾಥ್ (Udupi) ಉಡುಪಿ, ಜನವರಿ 11: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಹೇಳಿದರು. ಅವರು ಕಾಪುವಿನಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ […]

