Tag: dr pv bhandari

social service ಶಾಲಾ ಕಾಲೇಜು

ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ (Rotary Udupi donates inverter ti neelavara Sumedha special Childrens School)

ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ (Udupi)ಉಡುಪಿ: ರೋಟರಿ ಕ್ಲಬ್‌ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್  ಕೊಡುಗೆ ನೀಡಿದ್ದು, ಅದರ ಹಸ್ತಾಂತರ ಕಾರ್ಯಕ್ರಮವು ಇತ್ತೀಚೆಗೆ ನೆರವೇರಿತು.  ಇನ್ವರ್ಟರ್  ಪ್ರಾಯೋಜಕರಾದ ಶ್ರೀಯುತ ಕಮಲಾಕರ ನಾಯಕರು ಕೊಡುಗೆಯ ಹಸ್ತಾಂತರ ನೆರವೇರಿಸಿ ಇಂತಹ ಉಪಯುಕ್ತ ಸಾದನವನ್ನು ನೀಡುವರೇ ಬಹಳ ಸಂತೋಷ ವಾಗಿದೆಯೆಂದು ಹೇಳಿ, ರೋಟರಿ ಈ ಸೇವಾಕಾರ್ಯಕ್ಕೆ ಅಭಿನಂದಿಸಿದರು. ಡಾ. ಪಿ.ವಿ. ಭಂಡಾರಿ ಮತ್ತು ಡಾ. ಎ.ವಿ.ಬಾಳಿಗ ಆಸ್ಪತ್ರೆಯ ತಜ್ಞ ರಿಂದ […]

eMedia Kannada  @2025. All Rights Reserved.