Tag: DR RAJALAXMI

ಸನ್ಮಾನ, ಅಭಿನಂದನೆ

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ (Dr. Rajalakshmi of Udupi’s work “Vatsalyad Osage” has been selected for a prestigious state-level award)

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಪ್ರಶಸ್ತಿ ಪ್ರದಾನಿಸಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ    (Udupi) ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’ ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ ಕ್ಲಿನಿಕ್ ನ  […]

ಕರಾವಳಿ

ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿಸಬೇಕು: ಮಣಿಪಾಲದಲ್ಲಿ ಬಿ.ಕೆ. ಶಿವಾನಿ (We have to control our inner feelings, our mind : BK Shivani at Manipala)

ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿಸಬೇಕು: ಮಣಿಪಾಲದಲ್ಲಿ ಬಿ.ಕೆ. ಶಿವಾನಿ (Manipala) ಮಣಿಪಾಲ : ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿ ಸಬೇಕು. ಇದರ ಕೀಲಿ ಕೈ ಇನ್ನೊಬ್ಬರಿಗೆ ಕೊಡಬಾರದು. ಪ್ರತಿ ವಿಷಯದಲ್ಲೂ ವೈಯಕ್ತಿಕವಾಗಿ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳುವ ಮೂಲಕ ಕುಟುಂಬದಲ್ಲೂ ಸಕಾರಾತ್ಮಕತೆ ರೂಪಿಸುತ್ತ ಹೋಗಬೇಕು. ಈ ಪ್ರಕ್ರಿಯೆ ಮುಂದುವರಿದಂತೆ ಸಮಾಜದಲ್ಲೂ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ ಎಂದು ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವಾಗ್ಮಿ  ಬಿ.ಕೆ. ಶಿವಾನಿ (Brahma Kumari Shivani) ಅವರು ಹೇಳಿದರು.  ಅವರು […]

eMedia Kannada  @2025. All Rights Reserved.