ಪಡುಬಿದ್ರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಆಗ್ರಹ (Union of All Organizations Demands Upgradation of Padubidri Health Center)
ಪಡುಬಿದ್ರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಆಗ್ರಹ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ (Padubidri) ಪಡುಬಿದ್ರಿ: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿಸಬೇಕು ಎಂದು ಒತ್ತಾಯಿಸಿ ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಅಗತ್ಯ ವೈದ್ಯಕೀಯ ಹಾಗೂ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಪಡುಬಿದ್ರಿ ಹಾಗೂ ಸುತ್ತಮುತ್ತಲಿನ […]


