ಕಾಪು ಹೊಸ ಮಾರಿಗುಡಿಗೆ ರಾಜ್ಯ ಸಮಗ್ರ ಶಿಕ್ಷಣ ಇಲಾಖಾ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಭೇಟಿ (Dr. Vidyakumari, Project Director, State Comprehensive Education Department, visited the new Marigudi in Kaup)
ಕಾಪು ಹೊಸ ಮಾರಿಗುಡಿಗೆ ರಾಜ್ಯ ಸಮಗ್ರ ಶಿಕ್ಷಣ ಇಲಾಖಾ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಭೇಟಿ. ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ನೀಡಿದ ಮಾರಿಗುಡಿಯ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ (Kaup)ಕಾಪು: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿಯವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು, ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. […]




