Tag: dr shashikiran shetty al cargo

ಮನೋರಂಜನೆ

ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ (Bantwala Bunts Association Anniversary)

ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ (Bantwala) ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ಸಂಘದ ವಾರ್ಷಿಕೋತ್ಸವವು ಸಾಂಸ್ಕೃತಿಕ ವೈಭವದೊಂದಿಗೆ ಬಂಟವಾಳದ ಬಂಟರ ಭವನದಲ್ಲಿ ನಡೆಯಿತು.“ಬಂಟೆರೆ ಕಲಾ ಪಂಥ”ವನ್ನು ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.ಮಧ್ಯಾಹ್ನ ನಡೆದ ಸಭಾಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ್ […]

eMedia Kannada  @2025. All Rights Reserved.