Tag: DR SHIVARAMA SHETTY THALLURU

ಸನ್ಮಾನ, ಅಭಿನಂದನೆ

ಅ. 24: ರಾಜಾಂಗಣದಲ್ಲಿ ಮೋಹನಾಮೃತ 75,  ಸನ್ಮಾನ, ಅಭಿನಂದನೆ (Oct 24: ‘Mohanamrutha 75’ at Rajangana – Felicitation and Congratulatory Event)

ಅ. 24: ರಾಜಾಂಗಣದಲ್ಲಿ ಮೋಹನಾಮೃತ 75,  ಸನ್ಮಾನ, ಅಭಿನಂದನೆ   ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು  ಮೋಹನದಾಸ್ ಶೆಣೈಯವರಿಗೆ ಸನ್ಮಾನ (Udupi) ಉಡುಪಿ: ಪರ್ಯಾಯ ಶಿರೂರು ಮಠ, ಶ್ರೀಕೃಷ್ಣಮಠದ ಆಶ್ರಯದಲ್ಲಿ ಗುರು ಆರ್ಗೋಡು  ಮೋಹನದಾಸ್ ಶೆಣೈ ಅವರಿಗೆ 75 ಸಂವತ್ಸರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅ.24 ಶನಿವಾರ ಮೋಹನಾಮೃತ 75 (ಯಕ್ಷಗಾನ, ಸನ್ಮಾನ, ಅಭಿವಂದನ) ಕಾರ್ಯಕ್ರಮವು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರಾತ್ರಿ 9-30 ರಿಂದ ಮರುದಿನ ಬೆಳಗ್ಗೆ 5-30ರ ತನಕ ನಡೆಯಲಿದೆ.   ರಾತ್ರಿ 9-30 ಕ್ಕೆ ನಡೆಯುವ ಸಮಾರಂಭದಲ್ಲಿ […]

ಸಾಂಸ್ಕೃತಿಕ

ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು (The contribution of border Kannadigas to the Yakshagana scene is immense: Yakshagana Academy President Dr. Tallur)

  ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು  ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ  (Manjeshwara) ಮಂಜೇಶ್ವರ : ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು. ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.   ಅವರು ಭಾನುವಾರ ಕಾಸರಗೋಡಿನ ಮಂಜೇಶ್ವರ ಕಡಂಬಾರು ಶ್ರೀ ಮಹಾವಿಷ್ಣು […]

ಮನೋರಂಜನೆ ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ (Theater Theatre Education Children’s Drama Festival)

ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ  ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸಿ: ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಕರೆ (Udupi) ಉಡುಪಿ: ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸುವ ಮೂಲಕ ನೈತಿಕ ಮೌಲ್ಯಗಳ ತಳಹದಿಯಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.     ಅವರು ಸೋಮವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಈ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ (Thekkatte Yashasvi Kalavrinda Rangapana, felicitation ceremony)

ತೆಕ್ಕಟ್ಟೆ ಯಶಸ್ವಿ ಕಲಾವೃಂದ ರಂಗಾರ್ಪಣ, ಅಭಿನಂದನಾ ಸಮಾರಂಭ ಯಕ್ಷಗಾನ ಕಲೆಗೆ ಯಶಸ್ವಿ ಕಲಾವೃಂದದ ಕೊಡುಗೆ ಅನನ್ಯ : ಡಾ. ತಲ್ಲೂರು (Udupi) ಉಡುಪಿ : ತೆಕ್ಕಟ್ಟೆ ಕೋಮೆಯ ಯಶಸ್ವಿ ಕಲಾವೃಂದ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿ ಯಶಸ್ವಿಯಾಗಿ 26ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಸಂಸ್ಥೆ ಯಕ್ಷಗಾನಕ್ಕೆ ನೀಡಿದ ಕೊಡುಗೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.  ಅವರು ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಇಲ್ಲಿನ […]

eMedia Kannada  @2025. All Rights Reserved.