ಭಾವೀ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಸ್ವಾಮಿಜಿ ಧರ್ಮಸ್ಥಳ ಖಾವಂದರ ಭೇಟಿ (Future Paryaya Peethadhish Sri Vedavardhana Theertha Swamiji visits Dharmasthala Khavanda)
ಭಾವೀ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಸ್ವಾಮಿಜಿ ಧರ್ಮಸ್ಥಳ ಖಾವಂದರ ಭೇಟಿ ಶೀರೂರು ಶ್ರೀಗಳನ್ನು ಸರ್ವ ಗೌರವಗಳೊಂದಿಗೆ ಸ್ವಾಗತಿಸಿದ ಧರ್ಮಾಧಿಕಾರಿ ಹೆಗ್ಗಡೆ (Dharmasthala) ಧರ್ಮಸ್ಥಳ : ಜನವರಿ 18 ರಂದು ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಭಾವೀ ಪರ್ಯಾಯ ಪೀಠಾಧೀಶ, ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಷ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದಲ್ಲಿ ಭಾವೀ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಸರ್ವ ಗೌರವಗಳೊಂದಿಗೆ […]


