Tag: dr vasant bharadhvajಅ

ಧಾರ್ಮಿಕ

ಶೀರೂರು ಮಠ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Invitation letter for Shiroor Math Paryayan Mahotsav released)

ಶೀರೂರು ಮಠ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ (Udupi) ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ. ವಸಂತ ಭಾರದ್ವಾಜ್ ಬಿಡುಗಡೆಗೊಳಿಸಿದರು.    ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.    ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು.    ಪರ್ಯಾಯ […]

eMedia Kannada  @2025. All Rights Reserved.