ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Appreciation of Puttige Shee to the corperation of dist Minister)
ಉಡುಪಿ ಪರ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ (Udupi) ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ (Udupi DIST Minister Smt Laxmi Hebbalkar) ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Puttige Swamiji Shree Sugunendra Theertha Swamiji) ಅಭಿನಂದನೆ ಸಲ್ಲಿ̧ಸಿ ಶ್ರೀ ಪುತ್ತಿಗೆ […]





