ಧಾರ್ಮಿಕ
ಧಾರ್ಮಿಕ ದತ್ತಿ ಇಲಾಖಾಧಿಕಾರಿಯವರಿಗೆ ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Invitation to the Director of Religious Endowments for the Kaup Hosamarigudi Brahma Kalashotsava)
ಧಾರ್ಮಿಕ ದತ್ತಿ ಇಲಾಖಾಧಿಕಾರಿಯವರಿಗೆ ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ. 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಡಾ. ವೆಂಕಟೇಶ್ ಅವರಿಗೆ ಶ್ರೀ ಕ್ಷೇತ್ರದ ವತಿಯಿಂದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಶ್ರೀ ಹೊಸ […]

