ಸಂಘ, ಸಂಸ್ಥೆಗಳು
ಪದ್ಮಶ್ರೀ ಡಾ. ವಿಜಯ ಸಂಕೇಶ್ವರರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Kota: Padma Shree Dr. Vijaya Sankeshwara got Panchavara Rajyothsava award)
ಪದ್ಮಶ್ರೀ ಡಾ. ವಿಜಯ ಸಂಕೇಶ್ವರರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಓದುಗರ ಸಂಖ್ಯೆ ಕಡಿಮೆ, ಸಮಾಜದ ಮೇಲೆ ದುಷ್ಪರಿಣಾಮ – ವಿಜಯ ಸಂಕೇಶ್ವರ (Kota) ಕೋಟ: ಕೋಟದ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ – ೨೦೨೪ರ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಈ ಬಾರಿ ವಿಆರ್ಎಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದರು. ಅವರು […]

