ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ (Dr. Vishwa Santhosh Bharati Guruji visit Kaup Hosa Marigudi)
ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ ಕಾಪು, ಡಿ. 18 : ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಗೆ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಮಂಗಳವಾರ ಭೇಟಿ ನೀಡಿ, ಸಮಗ್ರ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಹೊಸ ಮಾರಿಗುಡಿ ದೇವಸ್ಥಾನದ ತಂತ್ರಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂತ್ರಿ ಶ್ರೀನಿವಾಸ ತಂತ್ರಿ ಕಲ್ಯರವರು ವಿಶೇಷ ಪೂಜೆ ಸಲ್ಲಿಸಿ ದೇವರ ಪ್ರಸಾದ […]