Tag: DR YN SHETTY

ಸಾಂಸ್ಕೃತಿಕ ಸೌಹಾರ್ಧ

ಕಾಪು ತಾಲೂಕು 8ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಮಂತ್ರಣ (Invitation to the President of the 8th Kapu Taluk Kannada Literary Conference)

ಕಾಪು ತಾಲೂಕು 8 ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಮಂತ್ರಣ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ   (Padubidri) ಪಡುಬಿದ್ರಿ: ಕಾಪು ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ. 2 ಮತ್ತು 3 ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಪಡುಬಿದ್ರಿಯವರಿಗೆ ಅವರ ನಿವಾಸ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ ಸೌಹಾರ್ಧ

ಅ. 3: ಕಾಪು ತಾಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನ (Oct .3: Kapu Taluk 8th Kannada Literary Conference)

ಅ. 3: ಕಾಪು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ  ಜಾನಪದ ಸಂಶೋಧಕ ಡಾ. ವೈ. ಎನ್. ಶೆಟ್ಟಿ  (Kaup) ಕಾಪು: ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ 8ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಸರಕಾರಿ ಪ್ರಥಮದರ್ಜೆ ಕಾಲೇಜು ಕಾಪು ಇಲ್ಲಿನ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಅಕ್ಟೋಬರ್ 3ರಂದು, ಶನಿವಾರ ಜರಗಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ  ಖ್ಯಾತ ಜಾನಪದ ಸಂಶೋಧಕ ಡಾ. ಎರ್ಮಾಳು ನಾರಾಯಣ ಶೆಟ್ಟಿ [ವೈ.ಎನ್. ಶೆಟ್ಟಿ] […]

ಧಾರ್ಮಿಕ

ನಂದಿಕೂರು ನಿನ್ನಿಕಲ್ಲು ಪಾದೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Thoughts on the Tambula question at the foot of Nandikur Ninnikallu)

ನಂದಿಕೂರು ನಿನ್ನಿಕಲ್ಲು ಪಾದೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ತುಳುನಾಡಿನ ಪವಿತ್ರ ಸ್ಥಳ, ಆದಿ ಪರಂಪರೆ, ದೈವಸಾನ್ನಿಧ್ಯ, ಪೂರ್ವಜರ ಆತ್ಮಸ್ಮರಣೆ ನಿನ್ನಿಕಲ್ಲು  (Nandikuru) ನಂದಿಕೂರು : ನಂದಿಕೂರು ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಪ್ರಾಕೃತಿಕ ಸೊಬಗಿನ ನಿನ್ನಿಕಲ್ಲು ಪಾದೆಯನ್ನು ವರ್ಲ್ಡ್ ಹೆರಿಟೇಜ್ ಸೆಂಟರ್ ಆಗಿ ವಿಶ್ವ   ಮಟ್ಟದಲ್ಲಿ ಗುರುತಿಸುವ ನಿಟ್ಟಿನಲ್ಲಿ ನಿನ್ನಿಕಲ್ಲು ಪಾದೆಯನ್ನು ಉಳಿಸುವ ದಿಕ್ಕಿನಲ್ಲಿ ಪ್ರಯತ್ನ ನಡೆಯುತ್ತಿದೆ.  ಆ ಪ್ರಯುಕ್ತ ನಂದಿಕೂರು ನಿನ್ನಿಕಲ್ಲು ಪಾದೆಯಲ್ಲಿ ಭಾನುವಾರ  ತಾಂಬೂಲ ಪ್ರಶ್ನಾ ಚಿಂತನೆ ನಡೆದಿದ್ದು, ಪ್ರಶ್ನೆಯಲ್ಲಿ ಗೋಚರಕ್ಕೆ ಬಂದ ವಿಷಯಗಳ ಸ್ಪಷ್ಟ […]

ವಿಡಿಯೋ ಸನ್ಮಾನ, ಅಭಿನಂದನೆ

ಪಡುಬಿದ್ರಿ ಬಂಟರ ಸಂಘದ ವತಿಯಿಂದ ರಕ್ಷಿತಾ ಶೆಟ್ಟಿಯವರಿಗೆ ಸನ್ಮಾನ (Padubidri Buntara Sangha felicitates Rakshita Shetty)

ಪಡುಬಿದ್ರಿ ಬಂಟರ ಸಂಘದ ವತಿಯಿಂದ ರಕ್ಷಿತಾ ಶೆಟ್ಟಿಯವರಿಗೆ ಸನ್ಮಾನ    ಬಿಗ್‌ಬಾಸ್‌ ರಿಯಾಲಿಟಿ ಕಾರ್ಯಕ್ರಮದಲ್ಲಿ ಪ್ರಥಮ ರನ್ನರ್‌ ಪಡೆದ ಸ್ಪರ್ಧಿ ರಕ್ಷಿತಾ (Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ವತಿಯಿಂದ ಕಲರ್ಸ್‌ ಕನ್ನಡ ರಿಯಾಲಿಟಿ ಕಾರ್ಯಕ್ರಮ ಬಿಗ್ ಬಾಸ್ ಪ್ರಥಮ ರನ್ನರ್ ಆಪ್ ರಕ್ಷಿತ ಶೆಟ್ಟಿಯವರಿಗೆ ಸನ್ಮಾನ ಸಮಾರಂಭವು ಶನಿವಾರ ಸಂಜೆ ಸಂಘದ ಸಭಾಭವನದಲ್ಲಿ ಜರಗಿತು.    ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ, ಬಂಟ್ಸ್‌ […]

Uncategorised

ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಆಟಿದ ಗೌಜಿ” ಕಾರ್ಯಕ್ರಮ(“Aatida Gouji” program organized by Padubidri Buntara Sangha)

ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಆಟಿದ ಗೌಜಿ” ಕಾರ್ಯಕ್ರಮ  (Padubidri) ಪಡುಬಿದ್ರಿ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್‌, ಬಂಟರ ಮಹಿಳಾ ವಿಭಾಗದ   ಆಯೋಜನೆಯಲ್ಲಿ ಆಟಿದ ಗೌಜಿ ಕಾರ್ಯಕ್ರಮ ಪಡುಬಿದ್ರಿ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು. ಶಾವಿಗೆ ಮಣೆಯಿಂದ ಶಾವಿಗೆ ಮಾಡುವ ಮೂಲಕ ಕಾರ್ಯಕ್ರಮವನ್ನು ವಿಷೇಶವಾಗಿ ಉದ್ಘಾಟಿಸಲಾಯಿತು.  ಮುಖ್ಯ ಅತಿಥಿಯಾಗಿ ಆಗಮಿಸಿದ ಸಾಹಿತಿ, ಯಕ್ಷಗಾನ ಕಲಾವಿದೆ ಎಕ್ಕಾರು ದಯಾಮಣಿ ಸುಧಾಕರ ಶೆಟ್ಟಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಹೆಜಮಾಡಿ: ಕಾಪು ಪತ್ರಕರ್ತರ ಸಂಘದ ಆಯೋಜನೆಯಲ್ಲಿ ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ (Hejamadi: Journalist Late. Jayant Padubidri memorial service, charity fund distribution organized by Kaup Journalists Association)

 ಹೆಜಮಾಡಿ: ಕಾಪು ಪತ್ರಕರ್ತರ ಸಂಘದ ಆಯೋಜನೆಯಲ್ಲಿ ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ  ಸಮಾಜದ ಭ್ರಷ್ಟಾಚಾರ ನಿರ್ಮೂಲನೆ ಪತ್ರಿಕಾ ರಂಗದಿಂದ ಸಾಧ್ಯ: ವೈ.ಎನ್. ಶೆಟ್ಟಿ (Hejamady) ಹೆಜಮಾಡಿ: ಸಮಾಜದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ನಮ್ಮ ಶಾಸಕಾಂಗದಲ್ಲಿ ಕೊರತೆ ಇದೆ. ಕಾರ್ಯಂಗದಲ್ಲೂ ಕೊರತೆ ಎದ್ದು ಕಾಣುತ್ತಿದೆ. ಇದನ್ನೆಲ್ಲಾ ನಿಯಂತ್ರಣ ಮಾಡಲು ಪತ್ರಿಕಾರಂಗದಿಂದ ಮಾತ್ರ ಸಾಧ್ಯ. ಮಾದ್ಯಮಗಳಿಂದ ಅಭಿಪ್ರಾಯ ಹೊರ ಬಂದಾಗ ತಪ್ಪಿತಸ್ಥರಿಗೆ ಕಂಪನ ಆರಂಭವಾಗುತ್ತದೆ ಎಂದು ಜಾನಪದ ಚಿಂತಕ ಡಾ.ವೈ.ಎನ್. ಶೆಟ್ಟಿ ಹೇಳಿದ್ದಾರೆ. ಅವರು ಹೆಜಮಾಡಿ […]

ಸನ್ಮಾನ, ಅಭಿನಂದನೆ

ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳುರವರಿಗೆ ತುಳು ಅಕಾಡೆಮಿ ಚಾವಡಿ ಗೌರವ (May 31: Tulu Academy Chavadi honors Nagaswara artist Syed Nasir yermal)

ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳುರವರಿಗೆ ತುಳು ಅಕಾಡೆಮಿ ಚಾವಡಿ ಗೌರವ  (Mangaluru)ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಹಿರಿಯ ನಾಗಸ್ವರ ವಾದಕ  ಸೈಯದ್ ನಾಸಿರ್ ಎರ್ಮಾಳುರವರಿಗೆ ಚಾವಡಿ ತಮ್ಮನದ ಗೌರವ ಸಮರ್ಪಣೆಯ ಕಾರ್ಯಕ್ರಮ ಮೇ 31ರಂದು ಸಂಜೆ  4.30 ಗಂಟೆಗೆ ಪಡುಬಿದ್ರಿ ಕನ್ನಂಗಾರು ಶ್ರೀ  ಬ್ರಹ್ಮಬೈದರ್ಕಳ ಗರಡಿಯಲ್ಲಿ ನಡೆಯಲಿದೆ.  ಈ ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ  ಕಾಪಿಕಾಡ್ ವಹಿಸುವರು. ಪಡುಬಿದ್ರಿ ಗ್ರಾಮ […]

ಸಂಘ, ಸಂಸ್ಥೆಗಳು

ಎರ್ಮಾಳಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ  ನಾಮಫಲಕ ಅನಾವರಣ (Name plate for Freedom fighters home ay Yermal)

ಎರ್ಮಾಳಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಅವರ ನಾಮಫಲಕ ಅನಾವರಣ ಎರ್ಮಾಳು : ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಎರ್ಮಾಳು ರಾಮಪ್ಪ ಜಿ.  ಸಾಲ್ಯಾನ್‌ರವರ ಮನೆಯಲ್ಲಿ ವಿವಿಧ ಸಂಗಟನೆಗಳ ಆಯೋಜನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಗುರುವಾರ ಜರಗಿತು. ಪತ್ರಕರ್ತ ಚೇತನ್ ಶೆಟ್ಟಿ ರಾಷ್ಟ್ರಧ್ವಜಕ್ಕೆ ಪುಷ್ಪಾಚ೯ನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾನಪದ ವಿದ್ವಾಂಸ ಡಾ. ವೈ .ಎನ್ . ಶೆಟ್ಟಿ  ನಾಮಫಲಕ ಅನಾವರಣ ಮಾಡಿದರು.  ಸ್ವರಾಜ್ಯ 75, ಪೂಣ೯ ಪ್ರಜ್ಞ ಪದವಿ ಪೂವ೯ ಕಾಲೇಜು ಅದಮಾರು […]

social service

ಪತ್ರಕರ್ತರು ಸಮಾಜಮುಖಿ ಚಿಂತನೆ ಹೊಂದಿರಬೇಕು: ಡಾ. ವೈ.ಎನ್. ಶೆಟ್ಟಿ(Journalist should have social thinking)

ಪತ್ರಕರ್ತರು ಸಮಾಜಮುಖಿ ಚಿಂತನೆ ಹೊಂದಿರಬೇಕು: ಡಾ. ವೈ.ಎನ್. ಶೆಟ್ಟಿ ಪಡುಬಿದ್ರಿಯಲ್ಲಿ ಪತ್ರಿಕಾ ದಿನಾಚರಣೆ, ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿನಿಧಿ ವಿತರಣೆ (Padubidri) ಪಡುಬಿದ್ರಿ: ಪತ್ರಕರ್ತರು ನಿರ್ಭೀತ ವರದಿ ಮಾಡುವ ಎದೆಗಾರಿಕೆ ಹಾಗೂ ನ್ಯಾಯ ನಿಷ್ಟುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣಗಳನ್ನು ಹೊಂದಿರಬೇಕು ಎಂದು ತುಳು ಜಾನಪದ ಸಂಶೋಧಕ ಡಾ.ವೈ. ಎನ್. ಶೆಟ್ಟಿ ಹೇಳಿದ್ದಾರೆ. ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪಡುಬಿದ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಪತ್ರಿಕಾ ದಿನಚರಣೆ ಹಾಗೂ ದಿ. ಜಯಂತ್ ಪಡುಬಿದ್ರಿ […]

eMedia Kannada  @2025. All Rights Reserved.