ತೆಂಕ : ಸರಕಾರಿ ಪ್ರಾಥಮಿಕ ಶಾಲೆಯಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ (Tenka: Government Primary School Alumni Association Anniversary)
ತೆಂಕ : ಸರಕಾರಿ ಪ್ರಾಥಮಿಕ ಶಾಲೆಯಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕ್ರೀಡಾಕೂಟ ಉದ್ಘಾಟಿಸಿದ ಶಾಲಾ ಹಳೆ ವಿದ್ಯಾರ್ಥಿ ಡಾ. ವೈ ಎನ್ ಶೆಟ್ಟಿ (Thenka Yermal) ತೆಂಕ ಎರ್ಮಾಳು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕ ಇದರ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಕ್ರೀಡೋತ್ಸವ ಕಾರ್ಯಕ್ರಮ ಶನಿವಾರ ಶಾಲಾ ಮೈದಾನದಲ್ಲಿ ಜರಗಿತು. ಕ್ರೀಡಾಕೂಟವನ್ನು ಶಾಲಾ ಹಳೆ ವಿದ್ಯಾರ್ಥಿಯಾಗಿದ್ದ ಡಾ. ವೈ ಎನ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಶಾಲೆಯಲ್ಲಿ […]


