Tag: drugs

ಕರಾವಳಿ ಶಾಲಾ ಕಾಲೇಜು

ಯುವಜನತೆ ಮಾದಕ ವ್ಯಸನ ವಿರುದ್ಧದ ಕಾನೂನನ್ನು ಅರಿಯಬೇಕಿದೆ : ನ್ಯಾ.ಜಾನ್ ಮೈಕೆಲ್ ಕುನ್ಹಾ

ಯುವಜನತೆ ಮಾದಕ ವ್ಯಸನ ವಿರುದ್ಧದ ಕಾನೂನನ್ನು ಅರಿಯಬೇಕಿದೆ : ನ್ಯಾ.ಜಾನ್ ಮೈಕೆಲ್ ಕುನ್ಹಾ  ಉಡುಪಿ, ಜುಲೈ 22 : ಯುವಜನತೆ ಮಾದಕ ವ್ಯಸನ ವಿರುದ್ದದ ಕಾನೂನಿನ ಅರಿವು ಹೊಂದುವುದರ ಜೊತೆಗೆ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಾದಕ ವಸ್ತುಗಳಿಂದ ದೂರವಿದ್ದು, ಸದೃಢ ಆರೋಗ್ಯ ಹೊಂದಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ಹೇಳಿದರು.  ಅವರು ಇಂದು ನಗರದ ಮಣಿಪಾಲ ಕೆಎಂಸಿಯ ಡಾ.ಟಿ.ಎಂ.ಎ.ಪೈ ಆಡಿಟೋರಿಯಂನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು […]

ಅಪರಾಧ

ಮಣಿಪಾಲ ವಿದ್ಯಾರ್ಥಿ ಸೇರಿ ಮೂವರು ಗಾಂಜಾ ಪೆಡ್ಲರ್‌ಗಳ ಬಂಧನ

 ಉಡುಪಿ : ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ  ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ […]

eMedia Kannada  @2025. All Rights Reserved.