ಬಪ್ಪನಾಡು: ವಿಜೃಂಭಣೆಯ ಹಗಲು ರಥೋತ್ಸವ ಸಂಪನ್ನ (Bappanadu: A day of celebration and chariot festival complete)
ಬಪ್ಪನಾಡು: ವಿಜೃಂಭಣೆಯ ಹಗಲು ರಥೋತ್ಸವ ಸಂಪನ್ನ ಮಲ್ಲಿಗೆ ಪ್ರಿಯೆ ಬಪ್ಪನಾಡು ಶ್ರೀದೇವಿಯ ಶಯನೋತ್ಸವಕ್ಕೆ ಭಕ್ತಾಧಿಗಳಿಂದ ಸಾವಿರಾರು ಅಟ್ಟೆ ಮಲ್ಲಿಗೆ (Mulki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ನರಸಿಂಹ ಭಟ್ ಹಾಗೂ ಶ್ರೀಪತಿ ಉಪಾಧ್ಯಾಯ, ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಮಂಗಳವಾರ ಶ್ರೀ ದೇವರ ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಮಧ್ಯಾಹ್ನ ಪಲ್ಲಪೂಜೆ ಮಹಾ ಅನ್ನಸಂತರ್ಪಣೆ ನಡೆಯಿತು. […]








