Tag: dysp dt prabhu

ಅಪಘಾತ

ದ.ಕ. ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಮನೆ ಬಾಗಿಲು‌ ಮುರಿದು ಕಳ್ಳತನ (Former D.K. Milk Federation President Kaup Diwakar Shetty’s house was broken into and robbed.)

  ದ.ಕ. ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಮನೆ ಬಾಗಿಲು‌ ಮುರಿದು ಕಳ್ಳತನ    ಕಾಂಗ್ರೆಸ್ ನಾಯಕ ಕಾಪು ದಿವಾಕರ ಶೆಟ್ಟಿಯವರ‌ ಮನೆ. (Kaup) ಕಾಪು : ಕಾಂಗ್ರೆಸ್ ಮುಖಂಡ, ನಂದಿನ ಸಂಸ್ಥೆಯ ಮಾಜಿ ದಿಗ್ದರ್ಶಕ ಕಾಪು ದಿವಾಕರ ಶೆಟ್ಟಿಯವರ ಮನೆಗೆ‌ ಗುರುವಾರ ರಾತ್ರಿ ನುಗ್ಗಿದ ಕಳ್ಳರು, ಮನೆಯ ಒಳ ಪ್ರವೇಶಿಸಿ ಮನೆಯನ್ನು‌ಜಾಲಾಡಿದ್ದಾರೆ.   ದಿವಾಕರ ಶೆಟ್ಟಿಯವರು ಕುಟುಂಬ ಸಮೇತರಾಗಿ ಶುಭ‌ ಕಾರ್ಯಕ್ಕಾಗಿ ಮುಂಬಯಿಗೆ ತೆರಳಿದ್ದರು.  ಮೇಲಿನ‌ ಮಹಡಿಯಲ್ಲಿ ಓರ್ವ ಮಲಗಿದ್ದು, ಕಳ್ಳತನ ಆದ […]

ವ್ಯವಹಾರ

ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸ ಬೇಕು: ನೀಲಾವರ ಸುರೇಂದ್ರ ಅಡಿಗ (Children  should develop the habit of reading books Neelavara Surendra Adiga):

ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸ ಬೇಕು: ನೀಲಾವರ ಸುರೇಂದ್ರ ಅಡಿಗ ಉಡುಪಿಯಲ್ಲಿ ಪ್ರಿಯದರ್ಶಿನಿ ಪಿ. ವಿರಚಿತ “ಕೀಕಾ” ಪುಸ್ತಕ ಲೋಕಾರ್ಪಣೆ (Udupi) ಉಡುಪಿ: ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೆತ್ತವರಿಗೆ ಕಿವಿಮಾತು ಹೇಳಿದರು.  ಉಡುಪಿ ಡಿವೈಎಸ್ಪಿ ಡಿ. ಟಿ. ಪ್ರಭು ಪುತ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಿಯದರ್ಶಿನಿ ಪಿ. ವಿರಚಿತ `ಕೀಕಾ’ ಪುಸ್ತಕವನ್ನು ಶುಕ್ರವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಾವರಣಗೊಳಿಸಿ ಮಾತನಾಡಿದರು. […]

Uncategorised

ಶುಕ್ರವಾರ ಜು.12 : ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆಯ ಸಮಾರಂಭ (Friday July 12th : Priyadarshini’s “Keeka: Book release)

ಶುಕ್ರವಾರ ಜು.12 : ಪ್ರಿಯದರ್ಶಿನಿ ಪಿ. ರವರ “ಕೀಕಾ” ಕೃತಿ ಲೋಕಾರ್ಪಣೆಯ ಸಮಾರಂಭ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಕೃತಿ ಬಿಡುಗಡೆ  (Udupi) ಉಡುಪಿ: ವೃತ್ತಿಯಲ್ಲಿ ಓರ್ವ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು ಜುಲೈ 12ರ ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.  ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ […]

eMedia Kannada  @2025. All Rights Reserved.