ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ (Udupi District Police destroys narcotics worth Rs. 15,21,427 lakh)
ಉಡುಪಿ ಜಿಲ್ಲಾ ಪೊಲೀಸರಿಂದ 15,21,427 ರೂ. ಮೌಲ್ಯದ ಮಾದಕ ದ್ರವ್ಯಗಳ ನಾಶ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಉಪಸ್ಥಿತಿ (Nandikuru) ನಂದಿಕೂರು : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್ […]





