Tag: e kyc

ಕರಾವಳಿ

ಹೆಜಮಾಡಿ : ಪಂಚಾಯತಿಯಲ್ಲಿ ಪ್ರಧಾನಮಂತ್ರಿ  ಕಿಸಾನ್ ಸಮ್ಮಾನ್ ಯೋಜನೆಯ ಇ – ಕೆವೈಸಿ ಜೋಡಣಾ ಕಾರ್ಯಕ್ರಮ

 ಹೆಜಮಾಡಿ : ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನಮಂತ್ರಿ  ಕಿಸಾನ್ ಸಮ್ಮಾನ್ ಯೋಜನೆಯ ಇ – ಕೆವೈಸಿ ಜೋಡಣೆಯ ಕಾರ್ಯಕ್ರಮ ಇಂದು ನಡೆಯಿತು.  ಸಹಾಯಕ ಕೃಷಿ ನಿರ್ದೇಶಕರಾದ ಮೋಹನ್ ರಾಜ್ ಇ- ಕೆವೈಸಿ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ‌ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಪಾಂಡುರಂಗ ಕರ್ಕೇರ, ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಬಬಿತ, ಕಾರ್ಯದರ್ಶಿ ದೀಪ, ಕೃಷಿ ಇಲಾಖೆಯ ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.

eMedia Kannada  @2025. All Rights Reserved.