Tag: EC UDUPI

ಕರಾವಳಿ ರಾಜಕೀಯ

  ಕೋಟ: ಮತ ಹಕ್ಕು ಚಲಾಯಿಸಿ ಇಹಲೋಕ ತ್ಯಜಿಸಿದ ಅಜ್ಜಿ (Kota: Grand mother expirees after cast the vote)

  ಕೋಟ: ಮತ ಹಕ್ಕು ಚಲಾಯಿಸಿ ಇಹಲೋಕ ತ್ಯಜಿಸಿದ ಅಜ್ಜಿ  (Kota) ಕೋಟ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೋರ್ವರು ಮನೆಯಲ್ಲೇ ಮತದಾನ ಮಾಡಿ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದ ಘಟನೆ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರದ ಶ್ಯಾನುಭೋಗರ ಮನೆಯಲ್ಲಿ ಸಂಭವಿಸಿದೆ. ನಿವೃತ್ತ ಗ್ರಾಮಲೆಕ್ಕಾಧಿಕಾರಿ ದಿ. ನಾರಾಯಣ ಉಪಾಧ್ಯ ಅವರ ಪತ್ನಿ ಪಿ. ಯಶೋದಾ ನಾರಾಯಣ ಉಪಾಧ್ಯ (83) (Yashoda Narayana Upadhya)ಮೃತಪಟ್ಟವರು. ವಯೋವೃದ್ಧರು, ವಿಕಲಾಂಗರು ಹಾಗೂ ಏ. 26 ರಂದು ನಡೆಯಲಿರುವ ಚುನಾವಣೆಯಂದು ಮತದಾನ ಮಾಡಲು ಅಸಾಧ್ಯವಾದವರನ್ನು ಜಿಲ್ಲಾಡಳಿತ ಗುರುತಿಸಿ, ಅವರ […]

eMedia Kannada  @2025. All Rights Reserved.