# Tags

ಲೋಕಸಭೆ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ (Loka sabha: 7 phases from April 19th, Result on 4th June)

ಲೋಕಸಭೆ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ (New dhelhi) ನವದೆಹಲಿ:  ಲೋಕಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (ECI Chief Rajivkumar) ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ (Jyanesh kumar)ಮತ್ತು ಸುಖಬೀರ್‌ […]