Tag: education department

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಹಾರೈಕೆ (MLC Manjunath Bhandari wishes students who excelled in SSLC exams)

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಹಾರೈಕೆ ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಭವಿಷ್ಯದಲ್ಲಿ ಉತ್ತಮ ಗುಣನಡತೆಯುಳ್ಳವರಾಗಬೇಕು (Mangaluru) ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅದರಲ್ಲೂ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೋರಿದ ಅಪ್ರತಿಮ ಸಾಧನೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಕೋರಿದ್ದಾರೆ.   ಈ […]

ಶಾಲಾ ಕಾಲೇಜು

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆ ಪ್ರಥಮ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಶ್ಲಾಘನೆ (Second PUC Exam: Udupi District Chief Minister Lakshmi Hebbalkar praised)

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆ ಪ್ರಥಮ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಶ್ಲಾಘನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Bengaluru) ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 “ಆದರ್ಶ ಶಿಕ್ಷಕಿ ಪ್ರಶಸ್ತಿ” ಪಡೆದ ಆದಿಉಡುಪಿ  ಶಾಲೆಯ ಸಹಶಿಕ್ಷಕಿ ವೀಣಾ ಕೆ. (Veena K., co-teacher of Adi Udupi English Medium School, who won the district ideal teacher award)

ಜಿಲ್ಲಾ ಆದರ್ಶ ಶಿಕ್ಷಕಿ ಪ್ರಶಸ್ತಿ ಪಡೆದ ಆದಿಉಡುಪಿ ಆಂಗ್ಲಮಾಧ್ಯಮ ಶಾಲೆಯ ಸಹಶಿಕ್ಷಕಿ ವೀಣಾ ಕೆ. ಆದರ್ಶ ಆಸ್ಪತ್ರೆ, ಶಿಕ್ಷಣ ಇಲಾಖೆಯವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಆದರ್ಶ ಆಸ್ಪತ್ರೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯಂದು ನಡೆದ ಸಮಾರಂಭದಲ್ಲಿ ಆದಿಉಡುಪಿ ಆಂಗ್ಲಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ವೀಣಾ ಕೆ. ಇವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.  ಆದಿಉಡುಪಿ ಶಿಕ್ಷಣ ಸಂಸ್ಥೆಯಲ್ಲಿ […]

ಶಾಲಾ ಕಾಲೇಜು

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 – ನಿಷೇಧಾಜ್ಞೆ ಜಾರಿ (Udupi: Second PUC Exam-2 – Prohibitory Order Enforced)

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 – ನಿಷೇಧಾಜ್ಞೆ ಜಾರಿ (Udupi) ಉಡುಪಿ: ಎಪ್ರಿಲ್ 24ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಈ ಪರೀಕ್ಷೆಗಳನ್ನು ದೋಷ ರಹಿತವಾಗಿ ನಡೆಸಲು ನಿಗದಿ ಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ  ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.  ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ ಡಿವೈಸ್, […]

ಶಾಲಾ ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ (Second PUC result: Udupi first, D.K second)

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ file photo (Bengaluru) ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.  6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ.  ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ […]

ಶಾಲಾ ಕಾಲೇಜು

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ (Review the service demands of primary school teachers and take appropriate action :CM Siddaramayya)

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.  ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ […]

Mansoon

ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ (Red alert in Udupi, DK and Kodagu Dist : Holiday announced for schools up to PUC)

ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ (Bengaluru) ಬೆಂಗಳೂರು: ಉಡುಪಿ : ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು,  ವಿದ್ಯಾರ್ಥಿಗಳ ಹಿತರಕ್ಷಣೆಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ಮಂಗಳವಾರ (ಜುಲೈ 16)ದಂದು ರಜೆ ಘೋಷಿಸಲಾಗಿದೆ.  ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿ .  ಕರಾವಳಿಯಲ್ಲಿ ಭಾರೀ ಮಳೆ […]

ಅಪರಾಧ

ಉಡುಪಿ: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಪ್ರತಿಭಟನೆ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ (Udupi: Protest against NEET exam illegality, demand resignation of Central Education Minister)

ಉಡುಪಿ: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಪ್ರತಿಭಟನೆ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ (Udupi) ಉಡುಪಿ:  ನೀಟ್ ಪರೀಕ್ಷೆಯ ಪ್ರಶ್ನಾ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟದಲ್ಲಿರುವಾಗ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರು ಮೊದಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಸಾಮಾಜಿಕ ಕಾರ್ಯಕರ್ತ ತಾಹೀರ್ ಹುಸೇನ್ ಆಗ್ರಹಿಸಿದರು.  ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ ಎಸ್.ಐ.ಓ ಉಡುಪಿ ಜಿಲ್ಲಾ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ವರದಿಗಳ ಪ್ರಕಾರ ಮೂವತ್ತು […]

ಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ (No grace mark for SSLC 2nd & 3rd  Suplementary Exam: Madhu bangarappa)

  ಎಸ್‌ಎಸ್‌ಎಲ್‌ಸಿ -2 ಮತ್ತು 3 ನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ  ಬೆಂಗಳೂರು,ಮೇ.21; ಎಸ್‌ಎಸ್‌ಎಲ್‌ಸಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗ್ರೇಸ್ ಮಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಠಪಡಿಸಿದ್ದಾರೆ.  20 ಗ್ರೇಸ್ ಮಾರ್ಕ್ ಯಾವತ್ತೂ […]

ಶಾಲಾ ಕಾಲೇಜು

ಬಿಸಿಯೂಟ ತಯಾರಕಿ ಪುತ್ರ  ಸಮರ್ಥ್ ಆರ್. ಜೋಷಿ 621 ಅಂಕ : ರಾಜ್ಯಕ್ಕೆ 5ನೇ ರ‍್ಯಾಂಕ್ (Samarth Joshi Uchila Got 5th Rank fo State in SSLC)

ಬಿಸಿಯೂಟ ತಯಾರಕಿ ಪುತ್ರ  ಸಮರ್ಥ್ ಆರ್. ಜೋಷಿ 621 ಅಂಕ : ರಾಜ್ಯಕ್ಕೆ 5ನೇ ರ‍್ಯಾಂಕ್  ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸುವ ಮೂಲಕ ಸಮರ್ಥ್ ಆರ್. ಜೋಷಿ ರಾಜ್ಯಮಟ್ಟದಲ್ಲಿ 5ನೇ ರ‍್ಯಾಂಕ್ ಗಳಿಸಿದಂತಾಗಿದೆ. ಕನ್ನಡ 125, ಇಂಗ್ಲಿಷ್ 99, ಹಿಂದಿ 100, ಗಣಿತ 98, ವಿಜ್ಞಾನ 99, ಸಾಮಾನ್ಯ ವಿಜ್ಞಾನ 100 ಅಂಕ ಗಳಿಕೆಯ ಸಾಧನೆ ಮಾಡಿರುವ ಈತ ಇದೇ ಶಾಲೆಯ ಅಕ್ಷರ ದಾಸೋಹದ ಮುಖ್ಯ […]

eMedia Kannada  @2025. All Rights Reserved.