ಶಾಲಾ ಕಾಲೇಜು
ಕರ್ನಾಟಕ ಬಂದ್ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ
ಕರ್ನಾಟಕ ಬಂದ್ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ ಬೆಂಗಳೂರು, ಸೆ 28 : ಸೆಪ್ಟಂಬರ್ 29ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ. ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದಿದೆ. ಇನ್ನು ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ. ಖಾಸಗಿ ಶಾಲೆಗಳ […]

