Tag: education minister madhu bangarappa

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘ ಇಂದು ಸಭಾಭವನ ಲೋಕಾರ್ಪಣೆ (Kaup Billavara Auxiliary Association to inaugurate assembly hall today)

ಕಾಪು ಬಿಲ್ಲವರ ಸಹಾಯಕ ಸಂಘ ಇಂದು ಸಭಾಭವನ ಲೋಕಾರ್ಪಣೆ  ಬಿಲ್ಲವರ ಭವನ ಉದ್ಘಾಟಿಸಲಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ   (Kaup)ಕಾಪು: ಕಾಪು ಬಿಲ್ಲವರ ಸಹಾಯಕ ಸಂಘದ ಆವರಣದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಪು ಬಿಲ್ಲವರ ಭವನ ಹಾಗೂ ಸುಮಾರು 650 ಆಸನ ವ್ಯವಸ್ಥೆಯುಳ್ಳ ಹವಾನಿಯಂತ್ರಿತ ಸುಸಜ್ಜಿತ ಸಭಾಭವನದ ಉದ್ಘಾಟನೆ ಶನಿವಾರ ಸಂಜೆ ಜರಗಲಿದೆ.    ಕಾರ್ಯಕ್ರಮದಲ್ಲಿ ಸೋಲೂರು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ […]

ಅಪರಾಧ

ಕಾಶ್ಮೀರದ ಪಹಲ್ಗಾಂ’ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಸಾವು : ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ (Manjunath from Shivamogga dies in terrorist attack in Kashmir’s Pahalgam: Minister Madhu Bangarappa consoles family)

ಕಾಶ್ಮೀರದ ಪಹಲ್ಗಾಂ’ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಸಾವು : ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ (Sivamogga) ಶಿವಮೊಗ್ಗ : ಕಾಶ್ಮೀರದ ಪಹಲ್ಗಾಂ ಉಗ್ರರ ದಾಳಿಯಲ್ಲಿ ಬಲಿಯಾದ ಮೃತ ಮಂಜುನಾಥ್ ನಿವಾಸಕ್ಕೆ  ಸಚಿವ ಮಧು ಬಂಗಾರಪ್ಪವರು ತೆರಳಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಸಚಿವ ಮಧು ಬಂಗಾರಪ್ಪವರು ಮಾಧ್ಯಮದ ಜೊತೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು […]

ಶಾಲಾ ಕಾಲೇಜು

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ (Review the service demands of primary school teachers and take appropriate action :CM Siddaramayya)

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.  ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ […]

eMedia Kannada  @2025. All Rights Reserved.