ವಿಷೇಶ ಸುದ್ದಿ
ಡಿಜಿಟಲ್ ಯುಗದಲ್ಲಿ ಶಿಕ್ಷಕರ ಸವಾಲು, ಬದಲಾವಣೆಯ ಅನಿವಾರ್ಯತೆ: ಎಡ್ವರ್ಡ್ ಲಾರ್ಸನ್ ಡಿಸೋಜ (The challenge of teachers in the digital age, the inevitability of change: Edward Larson D’Souza)
ಡಿಜಿಟಲ್ ಯುಗದಲ್ಲಿ ಶಿಕ್ಷಕರ ಸವಾಲು, ಬದಲಾವಣೆಯ ಅನಿವಾರ್ಯತೆ: ಎಡ್ವರ್ಡ್ ಲಾರ್ಸನ್ ಡಿಸೋಜ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಲೇಖನ (Nitte) ನಿಟ್ಟೆ: ಬದಲಾಗುತ್ತಿರುವ ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ಮತ್ತು ‘ಜೆನ್ ಝೆಡ್’ (Gen Z) ಹಾಗೂ ‘ಜೆನ್ ಆಲ್ಫಾ’ ಪೀಳಿಗೆಯ ಕಲಿಕಾ ಶೈಲಿಗೆ ತಕ್ಕಂತೆ ಶಿಕ್ಷಕರು ತಮ್ಮ ಪಾತ್ರವನ್ನು ಪುನರ್ ವ್ಯಾಖ್ಯಾನಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಡಾ. ಎನ್ ಎಸ್ ಎಮ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಡ್ವರ್ಡ್ ಲಾರ್ಸನ್ ಡಿಸೋಜ ಅಭಿಪ್ರಾಯ ಪಟ್ಟಿದ್ದಾರೆ. ಇಂದಿನ […]

