Tag: elecriric shok

ಅಪರಾಧ

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು: ತೆಂಗಿನ ಕಾಯಿ ಕೀಳುವಾಗ ದುರ್ಘಟನೆ (Electric shock – young boy death)

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು: ತೆಂಗಿನ ಕಾಯಿ ಕೀಳುವಾಗ ದುರ್ಘಟನೆ  (Kaduru)ಕಡೂರು; ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ.   ಮೃತನನ್ನು 27 ವರ್ಷದ ಅಭಿಷೇಕ್ (Abhishek) ಎಂದು ಗುರುತಿಸಲಾಗಿದೆ.  ಮೃತ ಅಭಿಷೇಕ್‌ರವರಿಗೆ  ಮೂರು ಎಕರೆ ಅಡಿಕೆ ತೋಟವಿದೆ.   ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.   ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ […]

eMedia Kannada  @2025. All Rights Reserved.