# Tags

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಜಯ : ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆ (MP, Rajasthana, Chattisgad BJP : Telangana Congress rule)

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಜಯ : ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆ (New Dhelhi)ನವದೆಹಲಿ: 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆಯಿಂದ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಲಭಿಸಿದ್ದು, ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ ಎಸ್‌ ಗೆ ಮುಖಭಂಗವಾಗಿ, ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾ ದಾಪುಗಾಲಿಟ್ಟಿದೆ. ಸೋಮವಾರ (ಡಿ.4) ಮಿಜೋರಾಂ […]

ಪಂಚ ರಾಜ್ಯಗಳ ಚುನಾವಣೆ; ಮತದಾನೋತ್ತರ ಸಮೀಕ್ಷಾ ವರದಿ (five state election : exit poll)

ಪಂಚ ರಾಜ್ಯಗಳ ಚುನಾವಣೆ; ಮತದಾನೋತ್ತರ ಸಮೀಕ್ಷಾ ವರದಿ ನವದೆಹಲಿ: ತೆಲಂಗಾಣ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ತೆಲಂಗಾಣದಲ್ಲಿ 119 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 60ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಸಿಎನ್‌ನ್‌ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ 56 ಸ್ಥಾನಗಳನ್ನು ಪಡೆಯಲಿದೆ. ಬಿಆರ್‌ಎಸ್‌ 58 ಸ್ಥಾನಗಳನ್ನು ಮತ್ತು ಬಿಜೆಪಿ 10ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತದೆ. ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಆರ್‌ಎಸ್‌ […]

  ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ  

  ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ   ಮಜೂರು ; ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಚುನಾವಣಾ ಪ್ರಕ್ರಿಯೆ ನಡೆದಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ವಿಲಾಸಿನಿ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.  13 ಸದಸ್ಯ ಬಲದ ಮಜೂರು ಗ್ರಾ.ಪಂ. ನಲ್ಲಿ 9 […]

ಪ.ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಜಯಭೇರಿ: 2,552 ಗ್ರಾಮ ಪಂಚಾಯತ್‌ಗಳಲ್ಲಿ ಗೆಲುವು

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 3,317 ಗ್ರಾಮ ಪಂಚಾಯತ್‌ಗಳ ಪೈಕಿ 2,552 ರಲ್ಲಿ ಗೆಲುವು ಸಾಧಿಸಿದೆ   ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು 341 ಪಂಚಾಯತ್ ಸಮಿತಿಗಳಿಗೆ ನಡೆದ ಚುನಾವಣೆಯಲ್ಲಿ 232 ಮತ್ತು 20 ಜಿಲ್ಲಾ ಪರಿಷತ್‌ಗಳಲ್ಲಿ 12ನ್ನು ಗೆದ್ದಿದೆ. ಬಿಜೆಪಿಯು ಕೇವಲ  68 ಗ್ರಾಮ ಪಂಚಾಯತಿಗಳು, ಏಳು ಪಂಚಾಯತಿ ಸಮಿತಿಗಳು ಗೆದ್ದಿದೆ. ಇನ್ನು ಯಾವುದೇ ಜಿಲ್ಲಾ ಪರಿಷತ್ತುಗಳನ್ನು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಎಡರಂಗವು 15 ಗ್ರಾಮ ಪಂಚಾಯತ್ ಮತ್ತು […]