ಮುದರಂಗಡಿ ಎಸ್ ಐ ಆರ್ ಕಾರ್ಯಾಗಾರ (Mudarangadi SIR Workshop)
ಮುದರಂಗಡಿ ಎಸ್ ಐ ಆರ್ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ (Mudarangadi) ಮುದರಂಗಡಿ: ಕೆಥೊಲಿಕ್ ಸಭಾ, ಕೆಥೊಲಿಕ್ ಸ್ತ್ರೀ ಸಂಘಟನೆ ಮತ್ತು ಜನನಿ ಮಹಾಸಂಘದ ವತಿಯಿಂದ ಮುದರಂಗಡಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚಿನ ಸಭಾಭವನದಲ್ಲಿ ಎಸ್ ಐ ಆರ್‌ಬಗ್ಗೆ ಮಾಹಿತಿ ಕಾರ್ಯಾಗಾರ ಹಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಉದ್ಘಾಟಿಸಿದರು. ಅವರು ಮಾತನಾಡಿ, ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು. ಸಾಮಾಜಿಕ […]







