ಶಾಲಾ ಕಾಲೇಜು
ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಶೇ. 96.33 ಫಲಿತಾಂಶ (Adamaru PPC College 2nd PUC 96.33 Results)
ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಶೇ. 96.33 ಫಲಿತಾಂಶ. ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ, ಝಾಫ್ರೀನ್ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು 2023 – 24 ನೇ ಸಾಲಿನ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶದೊಂದಿಗೆ ಒಟ್ಟು ಶೇ. 96.33 ಉತ್ತಮ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ 159 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರರಲ್ಲಿ […]

