Tag: eshwar khandre

ರಾಜಕೀಯ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (MLA Harish Poonja’s move to seek to kill wildlife is unfortunate : Minister Eshwar Kandre)

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (Bengaluru) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ […]

ರಾಜಕೀಯ

ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ : ಸಿ.ಎಂ.ಸಿದ್ದರಾಮಯ್ಯ (Iam not an atheist – believer. I have built a Rama Temple: CM Siddaramayya)

ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ : ಸಿ.ಎಂ.ಸಿದ್ದರಾಮಯ್ಯ ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ: ಸಿ.ಎಂ. ಸಿದ್ದರಾಮಯ್ಯ  (Bengaluru) ಬೆಂಗಳೂರು (ಮಹದೇವಪುರ) ಜ 22: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ನುಡಿದರು.   ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ […]

ರಾಜಕೀಯ

  ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ “ಸ್ಮೃತಿ ವನ” ಉದ್ಘಾಟಿಸಿದ ಸಿಎಂ (CM Inagurated “Smruti Vana” in memory of Shri Shivkumar Swamy)

  ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ “ಸ್ಮೃತಿ ವನ“ ಉದ್ಘಾಟಿಸಿದ ಸಿಎಂ (Tumkuru) ತುಮಕೂರು (ಸಿದ್ದಗಂಗಾ ಮಠ) ಜ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಪರಮಪೂಜ್ಯ ಸಿದ್ಧಲಿಂಗ ಮಹಾ ಸ್ವಾಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ. ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ […]

ಅಪರಾಧ

ಪಿಓಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಈಶ್ವರ ಖಂಡ್ರೆ ಸೂಚನೆ

ಪಿಓಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಈಶ್ವರ ಖಂಡ್ರೆ ಸೂಚನೆ ಬೆಂಗಳೂರು: ಗಣೇಶ ಮಾರಾಟ, ತಯಾರಿಕೆ, ವಿಸರ್ಜನೆ ನಿಷೇಧಿಸುವುದು ಅನಿವಾರ್ಯ ಎಂದು ಹೇಳಿದರು.  ಕೂಡಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯಾದ್ಯಂತ ಪಿಓಪಿ ಗಣೇಶ ಮಾರಾಟ ನಿರ್ಬಂಧಿಸುವಂತೆ ಆದೇಶ ನೀಡಿದರು.  ಜಲಚರಗಳ ಸಾವಿಗೆ ಕಾರಣವಾಗುವ, ಕೆರೆ, ಕಟ್ಟೆ, ಬಾವಿಯ ನೀರನ್ನು ಕಲುಷಿತಗೊಳಿಸುವ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಗಣಪತಿಯನ್ನು […]

ಪ್ರಚಲಿತ

ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಕರೆ

ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಕರೆ  ಪಿಓಪಿ, ಬಣ್ಣದ ಮೂರ್ತಿ ತಯಾರಿಕೆ, ದಾಸ್ತಾನು ಮಾರಾಟ ಮಾಡದಂತೆ ಮನವಿ ಬೆಂಗಳೂರು: ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ  ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿಂದ ರಾಜ್ಯದ […]

ರಾಜಕೀಯ

ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ: ಈಶ್ವರ ಖಂಡ್ರೆ ಕಿಡಿ

ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ: ಈಶ್ವರ ಖಂಡ್ರೆ ಕಿಡಿ ಮಾಜಿ ಸಚಿವ ಆರಗ ಜ್ಞಾನೇಂದ್ರರವರಿಂದ ಖರ್ಗೆಯವರಿಗೆ ಅವಮಾನ  ಬೆಂಗಳೂರು ಆಗಸ್ಟ್ 2: ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ. “ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು […]

ರಾಜಕೀಯ

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ ಅತುರದ ಕ್ರಮ ಕೈಗೊಳ್ಳುವುದಿಲ್ಲ- ಅರಣ್ಯ, ಪರಿಸರ ಸಚಿವರು ಬೀದರ್ , ಜುಲೈ 31: ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ತಾವು, “ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ” ಎಂದು ಹೇಳಿದ್ದೇನೆಯೇ ಹೊರತು ‘ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’ ಎಂದು ಹೇಳಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು […]

eMedia Kannada  @2025. All Rights Reserved.