Tag: eshwar shetty

ಸಹಾಯ ಹಸ್ತ

ಪಡುಬಿದ್ರಿ: ಸುಮಾರು 3ಗಂಟೆ ಕಾಲ ಸಾಗರದಲ್ಲಿದ್ದ ಮಾನಸಿಕ ಅಸ್ಸ್ಥಗೊಂಡ ಯುವಕ (Padubidri: Mentally ill youth found in ocean for nearly 3 hours)

ಪಡುಬಿದ್ರಿ: ಸುಮಾರು 3ಗಂಟೆ ಕಾಲ ಸಾಗರದಲ್ಲಿದ್ದ ಮಾನಸಿಕ ಅಸ್ಸ್ಥಗೊಂಡ ಯುವಕ  ದಡಕ್ಕೆ ಮರಳಲು ನಿರಾಕರಿಸಿದಾಗ ರಕ್ಷಿಸಿದ ಈಶ್ವರ್‌ ಮಲ್ಪೆ ತಂಡ (Padubidri) ಪಡುಬಿದ್ರಿ : ಮಾನಸಿಕ ಅಸ್ವಸ್ಥತೆಗೊಳಗಾಗಿದ್ದ ಯುವಕನೋರ್ವ ಭಾನುವಾರ ಮದ್ಯಾಹ್ನ ಸಮುದ್ರದಲ್ಲಿ ಮೂರು ಗಂಟೆಗಳ ಕಾಲ ಈಜಾಡುತ್ತಿದ್ದು, ಎಷ್ಟೇ ಮನವೊಲಿಸಿದರೂ ದಡಕ್ಕೆ ಬರಲು ನಿರಾಕರಿಸಿದಾಗ ಕೊನೆಗೆ ಸಮಾಜ ಸೇವಕ ಈಶ್ವರ್‌ ಮಲ್ಪೆ ಆಗಮಿಸಿ ಅವರ ಮನವೊಲಿಸಿ ರಕ್ಷಿಸಿದ ಘಟನೆ ಭಾನುವಾರ ಸಂಭವಿಸಿದೆ.   ಕಾಡಿಪಟ್ಣ ನಿವಾಸಿ, ಮಾನಸಿಕ ಅಸ್ವಸ್ಥತೆಗೊಳಗಾಗಿದ್ದ ಯತೀಶ್‌(38) ಭಾನುವಾರ  ನಡು ಮಧ್ಯಾಹ್ನದ ವೇಳೆ […]

ಧಾರ್ಮಿಕ

 ಶ್ರೀ ಕ್ಷೇತ್ರ ಕೇಮಾರು ಮಠಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ (MP Captain Brijesh Chowta visits Sri Kshetra Kemaru Mutt)

ಶ್ರೀ ಕ್ಷೇತ್ರ ಕೇಮಾರು ಮಠಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಶ್ರೀ ಕ್ಷೇತ್ರ ಕೇಮಾರು, ಕೊಲ್ಲೂರು ಶಾಖಾ ಮಠದ ಅಭಿವೃದ್ಧಿಗೆ ಸಹಕಾರದ ಭರವಸೆ ನೀಡಿದ ಸಂಸದ ಚೌಟ   (Moodabidri) ಮೂಡಬಿದಿರೆ: ಶ್ರೀ ಕ್ಷೇತ್ರ ಕೇಮಾರುವಿನ ಸಾಂದೀಪನಿ ಸಾಧನಾಶ್ರಮ ಮಠಕ್ಕೆ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾನುವಾರ ಭೇಟಿ ನೀಡಿದರು.   ಅವರನ್ನು ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ಸ್ವಾಗತಿಸಿ ಆಶೀರ್ವದಿಸಿ ದೇವರ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.   ಈ ಸಂದರ್ಭದಲ್ಲಿ […]

ಧಾರ್ಮಿಕ

 ಪಡುಬಿದ್ರಿ ದೇಗುಲ: ಬ್ರಹ್ಮಕಲಾಶೋತ್ಸವಕ್ಕೆ ಚಾಲನೆ (Padubidri Temple: Brahmakalashotsava kicks off)

ಪಡುಬಿದ್ರಿ ದೇಗುಲ: ಬ್ರಹ್ಮಕಲಾಶೋತ್ಸವಕ್ಕೆ ಚಾಲನೆ     ನೂತನ ದಿವ್ಯ ಆಭರಣ, ರಜತ ಪಾಣಿಪೀಠ, ಸ್ವರ್ಣ ಕವಚ, ಸ್ವರ್ಣ ಶಿಖರ, ಪಂಚವಾದ್ಯ, ಪರಿಕರಗಳ ಭವ್ಯ ಶೋಭಾ ಯಾತ್ರೆ (Padubidri) ಪಡುಬಿದ್ರಿ: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಶ ಮಹೋತ್ಸವಕ್ಕೆ, ಗುರುವಾರ ಚಾಲನೆ ದೊರೆತಿದ್ದು, ಶ್ರೀ ದೇವರಿಗೆ ನೂತನ ದಿವ್ಯ ಆಭರಣ,  ರಜತ ಪಾಣಿಪೀಠ, ಸ್ವರ್ಣ ಮುಖ ಕವಚ, ಸ್ವರ್ಣ ಶಿಖರ, ಪಂಚವಾದ್ಯ, ನಂದಿಗೆ ಮುಖಕವಚ, ರಜತ ದ್ವಾರ ಹಾಗೂ ಇತರ ಪರಿಕರಗಳ ಶೋಭಾ ಯಾತ್ರೆಯೊಂದಿಗೆ […]

eMedia Kannada  @2025. All Rights Reserved.