social service
ಸೌಹಾರ್ದ ಮತ್ತು ವಿಶಿಷ್ಟ ರೀತಿಯಲ್ಲಿ ಈಸ್ಟರ್ ಹಬ್ಬದ ಆಚರಣೆ (Udhyavara : Celebrating Easter in a friendly and unique way)
ಸೌಹಾರ್ದ ಮತ್ತು ವಿಶಿಷ್ಟ ರೀತಿಯಲ್ಲಿ ಈಸ್ಟರ್ ಹಬ್ಬದ ಆಚರಣೆ (Udhyavara) ಉದ್ಯಾವರ: ಸೌಹಾರ್ದ ಸಮಿತಿ ಉದ್ಯಾವರ ಇದರ ಮಾಜಿ ಅಧ್ಯಕ್ಷರು ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ಶೈನ್ ಇದರ ಪದಾಧಿಕಾರಿ ಹಾಗೂ ಯುವ ಉದ್ಯಮಿ ಲಯನ್ ವಿಲ್ಫ್ರೆಡ್ ಡಿಸೋಜರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಇಂದು ಈಸ್ಟರ್ ಹಬ್ಬವನ್ನು ವಿಶಿಷ್ಟ ಮತ್ತು ಸೌಹಾರ್ದತೆಯಲ್ಲಿ ಆಚರಿಸಿದರು. ಸರಕಾರದ ಯೋಜನೆಗಳನ್ನು ಜಾತಿ ಮತ ಭೇದವಿಲ್ಲದೆ ಸರ್ವರಿಗೂ ಬಾಗಿಲವರೆಗೂ, ಯಾವುದೇ ಪ್ರಚಾರವಿಲ್ಲದೆ ಜನರ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿಕೊಂಡಿರುವ, ಡಿಜಿಟಲ್ ಸೇವಾ […]

