Tag: ex ceo karnataka bank

social service

ಕರ್ನಾಟಕ ಬ್ಯಾಂಕ್ – ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ (Karnataka Bank – Handover of Clean Drinking Water Unit)

ಕರ್ನಾಟಕ ಬ್ಯಾಂಕ್ – ಶುದ್ದ ಕುಡಿಯುವ ನೀರಿನ ಘಟಕ ಹಸ್ತಾಂತರ (Udupi) ಉಡುಪಿ: ಕರ್ನಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ನ ಬ್ರಾಹ್ಮಿ ಸಭಾಭವನದಲ್ಲಿ ಸಾರ್ವಜನಿಕ ಬಳಕೆಗಾಗಿ ಉತ್ಕೃಷ್ಟ ಗುಣಮಟ್ಟದ ಶುದ್ಧೀಕರಣ ಸಾಮರ್ಥ್ಯವನ್ನು ಹೊಂದಿರುವ ಯು.ವಿ. ಫಿಲ್ಟರೇಷನ್ ತಂತ್ರಜ್ಞಾನದ ಎರಡು ಘಟಕಗಳನ್ನು ಹಸ್ತಾಂತರಿಸಿದರು.  ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಪ್ಮೆಂಟ್ ನಿರ್ಮಿತ  ಶುದ್ದ ಬಿಸಿನೀರು, ಸಾಮಾನ್ಯ ಹಾಗೂ ತಣ್ಣೀರಿನ ಆಯ್ಕೆಗಳ ಮೂರು ನಳಿಕೆಗಳನ್ನು ಹೊಂದಿರುವ ಶುದ್ಧ […]

Uncategorised

ಕರ್ಣಾಟಕ‌ ಬ್ಯಾಂಕ್ ಮಾಜಿ ಸಿಇಒ ಜಯರಾಮ್ ಭಟ್ ವಿಧಿವಶ

ಕರ್ಣಾಟಕ‌ ಬ್ಯಾಂಕ್ ಮಾಜಿ ಸಿಇಒ ಜಯರಾಮ್ ಭಟ್ ವಿಧಿವಶ ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಇಂದು ನಿಧನರಾದರು.  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕು ಪೊಳಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಮಂಗಳೂರಿನಲ್ಲಿ ಪದವಿವರೆಗಿನ ಶಿಕ್ಷಣ ಪೂರೈಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದರು.  ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಅವರು, 1973ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್‌ ಸೇರಿದರು. […]

eMedia Kannada  @2025. All Rights Reserved.