Tag: ex cm bommayi

ರಾಜಕೀಯ

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ (Protest in New Delhi against Centre’s  injustice in distribution of taxes to the state)

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ(This is a movement in the interest of Karnataka and Kannadigas: Chief Minister Siddaramaiah)  ನವದೆಹಲಿ, ಫೆಬ್ರವರಿ 7 : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ  ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ  ಹಮ್ಮಿಕೊಂಡಿರುವ  ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ […]

ರಾಜಕೀಯ

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ (Let The BJP Leaders answer the allegation made by Yathnal : CM Siddaramayya)

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ  (Belagavi) ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ  ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್(Basavana Gauda Yathanal) ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗೆ    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (EX CM BS Yadiyurappa), ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ. ವೈ. ವಿಜಯೇಂದ್ರ (BY Vijayendra),ಇನ್ನೊಬ್ಬ […]

ಅಪರಾಧ ರಾಜಕೀಯ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ ಮಂಗಳೂರು, ಸೆ 14 : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ. […]

ರಾಜಕೀಯ

ಗ್ಯಾರೆಂಟಿ ‌ಯೋಜನೆಗಳ ಜಾರಿಗೆ ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ‌ಯೋಜನೆಗಳ ಜಾರಿಗೆ ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ  ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ […]

ರಾಜಕೀಯ

ವರ್ಗಾವಣೆಯಲ್ಲಿ ಭ್ರಷ್ಟಾಚಾರ : ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ

ವರ್ಗಾವಣೆಯಲ್ಲಿ ಭ್ರಷ್ಟಾಚಾರ ಜಾರಿಕೊಳ್ಳುತ್ತಿರುವ ಸಿಎಂ : ಬಸವರಾಜ ಬೊಮ್ಮಾಯಿ ಆರೋಪ  ಹಾವೇರಿ : ಟ್ರಾನ್ಸಫರ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ತಾವು ಲಂಚ ಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇರೆ ಸಚಿವರು ಲಂಚ ಪಡೆಯುತ್ತಿರುವದರ ಬಗ್ಗೆ ಜಾರಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ವಿಚಾರದ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೇವೆ. ಸಿಎಂ ಆಫೀಸ್ ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ […]

ರಾಜಕೀಯ

ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ: ಬಸವರಾಜ ಬೊಮ್ಮಾಯಿ  ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ‌. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳು ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಲ್ಲಿ ಸಭೆ ಮಾಡುತ್ತಿವೆ. ಆದರೆ ಇಡೀ ಭಾರತದಲ್ಲಿ ಪ್ರತಿ ಪಕ್ಷಗಳು ಶಕ್ತಿಯುಯವಾಗಿಲ್ಲ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌‌‌. […]

ರಾಜಕೀಯ

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ : ಬಸವರಾಜ ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ : ಬಸವರಾಜ ಬೊಮ್ಮಾಯಿ ಬೆಂಗಳೂರು: ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಡೆಲ್ಲ ನಡೆದರೂ ಕೂಡ ರಾಜ್ಯ […]

ರಾಜಕೀಯ

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು ಹೇಳಿದರು. […]

ರಾಜಕೀಯ

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು :  ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ  ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ. ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ […]

ರಾಜಕೀಯ

ಸಿಎಂ ಬೊಮ್ಮಾಯಿ, ಯಡಿಯೂರಪ್ಪ ವಿರುದ್ಧ ಕಿಡಿ

ಬಿಟ್ಟಿ ಉಪದೇಶನೀಡುವ ಬೊಮ್ಮಾಯಿ, ಯಡಿಯೂರಪ್ಪನವರು ಬಡವರಿಗೆ ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ   5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ನೈಜ […]

eMedia Kannada  @2025. All Rights Reserved.