Tag: ex cm bs yadiyurappa

ರಾಜಕೀಯ

ಹಣ ವಸೂಲಿಗೆ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ:   (EX CM B. S. Yediyurappa)

ಹಣ ವಸೂಲಿಗೆ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ:   (EX CM B. S. Yediyurappa) (eMedia kannada, Bengaluru) ಬೆಂಗಳೂರು; ಹಣ ವಸೂಲಿಗಾಗಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪವರು ಆರೋಪಿಸಿದ್ದಾರೆ.  ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು […]

ಪ್ರಚಲಿತ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರಿಗೆ (EX CM BS Yadiyurappa) Z ಕೆಟಗರಿ ಭದ್ರತೆ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರಿಗೆ Z ಕೆಟಗರಿ ಭದ್ರತೆ  (BENGALURU)ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೃಹ ವ್ಯವಹಾರಗಳ ಸಚಿವಾಲಯ ಝಡ್ ಕೆಟಗರಿ (Z Security) ಭದ್ರತೆಯನ್ನು ನೀಡಿದೆ. ರಾಜ್ಯದ ಒಳಗೆ ಯಡಿಯೂರಪ್ಪನವರಿಗೆ Z ವರ್ಗದ ಭದ್ರತೆ ಒದಗಿಸಿದ್ದು, ಸದ್ಯದಲ್ಲೇ ಸಿಆರ್‌ಪಿಫ್ (CRPF) ಸಿಬ್ಬಂದಿಯಿಂದ ಭದ್ರತೆ ಕ್ರಮ ಒದಗಿಸಲಾಗುತ್ತದೆ. ಎಲ್ಲಾ ಮಾಜಿ ಸಿಎಂಗಳ ಭದ್ರತೆಯನ್ನು ಕೇಂದ್ರ ಗೃಹ ಇಲಾಖೆ ವಾಪಸ್ ಪಡೆದಿತ್ತು. ಇದರಿಂದ ಸರ್ಕಾರಕ್ಕೆ ಭದ್ರತೆ ವಾಪಸ್ […]

ರಾಜಕೀಯ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ರಾಜ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಘೋಷಣೆ ಮಾಡಲಾಗಿದೆ.  ಮಾಜಿ ಮುಖ್ಯಮಂತ್ರಿ ಬಿ.ಎಸ್‌ ವೈ ಅವರಿಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಈ ನಿರ್ಧಾರ ಪ್ರಕಟಿಸಿದ್ದು, ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವವನ್ನು ಪ್ರಧಾನ ಮಾಡಲಾಗುತ್ತಿದೆ.   ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್‌ […]

eMedia Kannada  @2025. All Rights Reserved.