Tag: ex cm hd kumara swami

ಅಪರಾಧ

ಪ್ರಜ್ವಲ್ ರೇವಣ್ಣ  ಅತ್ಯಾಚಾರ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನ್ಯಾಯಾಲಯ ತಾಕೀತು (Prajwal Revanna Rape Case:  Court warns not to use nemes Of Deve Gauda & Kumara Swamy)

ಪ್ರಜ್ವಲ್ ರೇವಣ್ಣ  ಅತ್ಯಾಚಾರ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನ್ಯಾಯಾಲಯ ತಾಕೀತು (Bengaluru) ಬೆಂಗಳೂರು: ಪ್ರಪಂಚದಾಧ್ಯಂತ ಬಾರೀ ಕುಖ್ಯಾತಿ ಪಡೆದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ (EX PM HD Deve Gauda) ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Ex CM Kumara Swamy) ಹೆಸರು ಬಳಸದಂತೆ ನ್ಯಾಯಾಲಯ ನಿರ್ಬಂಧ ಹೇರಿದೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳಸುವುದನ್ನು ನಿರ್ಬಂಧಿಸುವವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು […]

ರಾಜಕೀಯ

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ: ಸಿಎಂ (Neha Hiremath Murder Case to be handed over to COD : CM

ನೇಹಾ ಹಿರೇಮಠ್ ಕೊಲೆ ಪ್ರಕರಣ: ಸಿಒಡಿ ತನಿಖೆಗೆ: ಸಿಎಂ  ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ  ಶಿವಮೊಗ್ಗ : ಏಪ್ರಿಲ್ -22:  ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ  ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ   ಕಾಲಮಿತಿಯಲ್ಲಿ  ವಿಚಾರಣೆ  ನಡೆಸಲಾಗುವುದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ (Chief Minister Siddaramaiah)ತಿಳಿಸಿದರು.  ಅವರು ಇಂದು  ಶಿವಮೊಗ್ಗ  ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಮ್ಮ […]

ರಾಜಕೀಯ

  ಪ್ರತಿಪಕ್ಷಗಳು ನೇಹಾ  ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ : ಸಿಎಂ (Opposition using Neha’s Case for Politics : CM)

  ಪ್ರತಿಪಕ್ಷಗಳು ನೇಹಾ  ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ : ಸಿಎಂ  (Mysore) ಮೈಸೂರು : ಏಪ್ರಿಲ್ -20 : ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು  ರಾಜಕೀಯಕ್ಕೆ  ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ  (CM Siddaramayya) ಹೇಳಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.  ನೇಹಾ ಕೊಲೆಯನ್ನು ನಾನು  ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ.  ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ […]

health ಧಾರ್ಮಿಕ

ಕಾಪು : ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ((Kaup: Spcial Pooja for Former CM HD Kumara Swamy health)

ಕಾಪು : ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ (Kaup) ಕಾಪು : ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿ̧ದ್ದು ಅವರ ಅರೋಗ್ಯ ವೃದ್ಧಿಗಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ (Yogeesh Shetty Balaji)ನೇತೃತ್ವದಲ್ಲಿ  ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.    ದೇವಸ್ಥಾನದ ಪ್ರಧಾನ ಅರ್ಚಕ ಜನಾರ್ದನ ತಂತ್ರಿಯವರು  ಪೂಜಾಧಿ ಕಾರ್ಯಗಳನ್ನು ನೆರವೇರಿಸಿದರು.   ಜೆಡಿಎಸ್ ಮುಖಂಡರು, ಕಾರ್ಯಕರ್ತರು […]

ಅಪರಾಧ

ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ (The State Govt is stealing like RAVANA : EX CM Kumara Swami rant)

ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ   ಬೆಂಗಳೂರು: ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ (EX CM Kumara Swami)ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಅವರು ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದರು.    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ಜನತೆಗೆ ೫ ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ […]

ರಾಜಕೀಯ

ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya counter to EX CM HD Kumaraswamy)

ಕುಮಾರಸ್ವಾಮಿಯವರು ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ– ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್,19:ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಗಳನ್ನೂ ಮಾಡಿದರೂ, ಅವುಗಳಿಗೆ  ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.  ಕುಮಾರಸ್ವಾಮಿಯವರ ಟ್ವೀಟ್ ಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,  ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ […]

ರಾಜಕೀಯ

  ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddramayya)

 ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (Mysore) e MEDIA kannada –  ಮೈಸೂರು ನ 5: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು.  ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ […]

ರಾಜಕೀಯ ವಿಡಿಯೋ

(HD Kumara Swamy) ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ  ಮೈಸೂರು, ಅಕ್ಟೋಬರ್ 25: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು  ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ (CM Siddaramayya) ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ (MYSORE) ಮಾಧ್ಯಮದವವರೊಂದಿಗೆ ಮಾತನಾಡಿದರು.   ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ  ಮುಖ್ಯ ಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು […]

ರಾಜಕೀಯ ವಿಡಿಯೋ

(jds) ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಅಕ್ಟೋಬರ್ 23 : ತಮ್ಮ ಹಿಂದಿನ ಸರ್ಕಾರವನ್ನು  ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ (EX CM HD Kumara Swamy) ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.  ಅವರು ಇಂದು ಕಿತ್ತೂರು ರಾಣಿ ಚೆನ್ನಮ್ಮನವರ (Kitturu Rani Chennamma) ಪ್ರತಿಮೆಗೆ […]

ವಿಡಿಯೋ

ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ಎಚ್‌ಡಿ ಕುಮಾರ ಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ

ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ಎಚ್‌ಡಿ ಕುಮಾರ ಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ  ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.  ಗುರುವಾರ ಬೆಳಗಿನ ಜಾವ 3:40ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ನಿಶಕ್ತಿಯ ಕಾರಣದಿಂದ ಕುಮಾರಸ್ವಾಮಿ ದಾಖಲಾಗಿದ್ದರು.  ಕುಮಾರಸ್ವಾಮಿಯವರಿಗೆ ಡಾ. ಸತೀಶ್ಚಂದ್ರ ಹಾಗೂ ತಂಡ ಚಿಕಿತ್ಸೆ ನೀಡುತ್ತಿದೆ. ಅವರು ಚಿಕಿತ್ಸೆಗೆ ಚೆನ್ನಾಗಿ […]

eMedia Kannada  @2025. All Rights Reserved.