ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನ್ಯಾಯಾಲಯ ತಾಕೀತು (Prajwal Revanna Rape Case: Court warns not to use nemes Of Deve Gauda & Kumara Swamy)
ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನ್ಯಾಯಾಲಯ ತಾಕೀತು (Bengaluru) ಬೆಂಗಳೂರು: ಪ್ರಪಂಚದಾಧ್ಯಂತ ಬಾರೀ ಕುಖ್ಯಾತಿ ಪಡೆದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ (EX PM HD Deve Gauda) ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Ex CM Kumara Swamy) ಹೆಸರು ಬಳಸದಂತೆ ನ್ಯಾಯಾಲಯ ನಿರ್ಬಂಧ ಹೇರಿದೆ. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳಸುವುದನ್ನು ನಿರ್ಬಂಧಿಸುವವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು […]










