Tag: EX CM HD KUMARA SWAMY

ರಾಜಕೀಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ (No untoward incident took place in Vidhana Soudha premises: CM Siddaramaiah)

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್ ನಿಂದ ರಾಜಕೀಯ ಉದ್ದೇಶದಿಂದ ಆರೋಪ (Mysore) ಮೈಸೂರು, ಜೂನ್ 9: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ  ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ […]

ರಾಜಕೀಯ

ಹಲಾಲ್ ಬಜೆಟ್ ಟೀಕೆ- ಬಿಜೆಪಿಯವರ ಕೊಳಕು ಮನಸ್ಥಿತಿ : ಮುಖ್ಯಮಂತ್ರಿ ಸಿದ್ದರಾಮಯ್ಯ (Halal Budget Criticism- BJP’s Dirty Mindset: C M Siddaramaiah)

ಹಲಾಲ್ ಬಜೆಟ್ ಟೀಕೆ– ಬಿಜೆಪಿಯವರ ಕೊಳಕು ಮನಸ್ಥಿತಿ : ಮುಖ್ಯಮಂತ್ರಿ ಸಿದ್ದರಾಮಯ್ಯ 4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು : ಸಿಎಂ (Bengaluru) ಬೆಂಗಳೂರು, ಮಾರ್ಚ್ 08: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  2025-26 ನೇ ಸಾಲಿನ ಆಯವ್ಯಯ ಕುರಿತಂತೆ […]

ರಾಜಕೀಯ

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ : ಸಿಎಂ (Let HD Kumara swamy, who is out on bail, Resign; CM Siddaramaiah)

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ : ಸಿಎಂ (Bengaluru) ಬೆಂಗಳೂರು: ಬಿಜೆಪಿಯವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹ ವ್ಯಕ್ತಪಡಿಸಿದರು.  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 17 ಎ ಪ್ರಕಾರ ಎಫ್ ಐ ಆರ್  ದಾಖಲು ಮಾಡಿ, ತನಿಖೆ ಮಾಡುತ್ತಾರೆ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ […]

eMedia Kannada  @2025. All Rights Reserved.