Tag: ex cm veerappa moyli

ರಾಜಕೀಯ

ಬಿಜೆಪಿಯವರಿಗೆ ಗೋಡ್ಸೆ ನಾಯಕ: ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ: ಸಿ.ಎಂ. ಸಿದ್ದರಾಮಯ್ಯ ಕರೆ (Godse leader for BJP : Let’s defeat the BJP conspiracy by Godse India -CM Siddaramaiah call)

ಬಿಜೆಪಿಯವರಿಗೆ ಗೋಡ್ಸೆ ನಾಯಕ: ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ: ಸಿ.ಎಂ. ಸಿದ್ದರಾಮಯ್ಯ ಕರೆ (Bengaluru) ಬೆಂಗಳೂರು ಅ 2: ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ […]

fastival

ಮೂಡಬಿದ್ರಿ: ಆಳ್ವಾಸ್‌ನಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ (78th Independence day Celebration by Alva’s Moodabidri)

ಮೂಡಬಿದ್ರಿ: ಆಳ್ವಾಸ್‌ನಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ  ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ. ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ […]

ಕರಾವಳಿ ರಾಜಕೀಯ ವಿಡಿಯೋ

ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ  ಕರ್ನಾಟಕ  ಮೊದಲ ರಾಜ್ಯ:  ಮಾಜಿ ಮುಖ್ಯ ಮಂತ್ರಿ  ಡಾ. ಎಂ. ವೀರಪ್ಪ ಮೊಯಿಲಿ

ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ  ಕರ್ನಾಟಕ  ಮೊದಲ ರಾಜ್ಯ:  ಮಾಜಿ ಮುಖ್ಯ ಮಂತ್ರಿ  ಡಾ. ಎಂ. ವೀರಪ್ಪ ಮೊಯಿಲಿ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ  ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶ ಉಡುಪಿ\ಕಾರ್ಕಳ: ಮಹಿಳೆಯರಿಗೆ  ಮೀಸಲಾತಿ ನೀಡುವಲ್ಲಿ  ಕರ್ನಾಟಕ  ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ  ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು.  ಅವರು ಶನಿವಾರ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ  ಬಾಹುಬಲಿ […]

ರಾಜಕೀಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ,  ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ವೀರಪ್ಪ ಮೊಯ್ಲಿ ಆರೋಪ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ,  ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ : ಕಾರ್ಕಳದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆರೋಪ ಕಾರ್ಕಳ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಅವರು ಬುಧವಾರ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.  1979ರಲ್ಲಿ ಚಿಕ್ಕಮಂಗಳೂರಿನಲ್ಲಿ ಗೆದ್ದ […]

eMedia Kannada  @2025. All Rights Reserved.